ಶಾಶ್ವತ ಕಾವೇರಿ ಆರತಿಗೆ ‘KRS’ನಲ್ಲಿ ದಸರಾ ಹಬ್ಬದ ಮೊದಲ ದಿನ ಚಾಲನೆ: ಅಧ್ಯಕ್ಷ ಡಾ.ವಿ.ರಾಮ್ ಪ್ರಸಾದ್

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಅವರ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ KRS ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಕಾರ್ಯಕ್ರಮವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಇನ್ನು ಕೇವಲ ನೂರು ದಿನಗಳು ಬಾಕಿಯಿದ್ದು ಸಮರೋಪಾದಿಯಲ್ಲಿ ಸಂಬಂಧಪಟ್ಟ ಇಲಾಖೆಗಳು ಹಾಗೂ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಾಗಿದೆ. ಕಾವೇರಿ ಆರತಿ ಕುರಿತಂತೆ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿ ಬುಧವಾರ ನಡೆಸಿದ ಮೊದಲ ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ … Continue reading ಶಾಶ್ವತ ಕಾವೇರಿ ಆರತಿಗೆ ‘KRS’ನಲ್ಲಿ ದಸರಾ ಹಬ್ಬದ ಮೊದಲ ದಿನ ಚಾಲನೆ: ಅಧ್ಯಕ್ಷ ಡಾ.ವಿ.ರಾಮ್ ಪ್ರಸಾದ್