BIGG NEWS : ಕೊಡಗು ಜಿಲ್ಲೆಯಲ್ಲಿ ನಿಲ್ಲದ ಮಳೆಯ ಅವಾಂತರ: ಸೋಮವಾರ ಪೇಟೆಯಲ್ಲಿ ಮತ್ತೊಂದು ಮನೆ ಕುಸಿತ

ಕೊಡಗು : ರಾಜ್ಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಕೊಡಗು ಜಿಲ್ಲೆಯಲ್ಲಿ ನಿಲ್ಲದ ಮಳೆಯ ಅವಾಂತರ ಸೃಷ್ಠಿಯಾಗುತ್ತಿದ್ದು, ವಿದ್ಯುತ್‌ ಕಂಬ, ರಸ್ತೆ ಸಂಪರ್ಕ ಸಂಪೂರ್ಣವಾಗಿ ಹದಗೆಟ್ಟಿದೆ. ಈ ಬೆನ್ನಲ್ಲೆ ಸೋಮವಾರ ಪೇಟೆಯಲ್ಲಿ ಮತ್ತೊಂದು ಮನೆ ಕುಸಿತಗೊಂಡಿದೆ. ಮಹಿಳೆಯರೇ ಎಚ್ಚರ..! ಸ್ತನಗಳಲ್ಲಿ ಈ ಬದಲಾವಣೆ ಕಂಡ್ರೆ ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ , ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ ಧಾರಾಕಾರ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಮನೆ ಕುಸಿದು ಬಿದಿದ್ದು, ಸ್ಥಳಕ್ಕೆ ಕಂದಾಯ ಅಧಿಕಾರಿಗಳ ಭೇಟಿ ಪರೀಶೀಲನೆ ನಡೆಸಿದರು.  ಮಹದೇವಪ್ಪ ಎಂಬುವರಿಗೆ ಸೇರಿದ ಮನೆ ಎಂಬ … Continue reading BIGG NEWS : ಕೊಡಗು ಜಿಲ್ಲೆಯಲ್ಲಿ ನಿಲ್ಲದ ಮಳೆಯ ಅವಾಂತರ: ಸೋಮವಾರ ಪೇಟೆಯಲ್ಲಿ ಮತ್ತೊಂದು ಮನೆ ಕುಸಿತ