2 ದಿನದಲ್ಲಿ ಹಾಸನಾಂಬ ದೇವಾಲಯಕ್ಕೆ ಹರಿದು ಬಂದ ಆದಾಯ: ಕೋಟಿ ಕೋಟಿ ಆದಾಯ ಸಂಗ್ರಹ

ಹಾಸನ: ಜಿಲ್ಲೆಯ ಪ್ರಸಿದ್ಧ ಜಾತ್ರೆಗಳಲ್ಲಿ ಹಾಸನಾಂಬೆ ದೇವಿಯ ಜಾತ್ರಾಮಹೋತ್ಸವವು ಒಂದಾಗಿದೆ. ಈ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಶುಕ್ರವಾರದ ಎರಡೇ ದಿನಗಳಲ್ಲಿ ದೇವಾಲಯಕ್ಕೆ ಕೋಟಿ ಕೋಟಿ ಆದಾಯ ಹರಿದು ಬಂದಿದೆ. ಹಾಸನಾಂಬೆ ದೇವಿ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವವು ಗುರುವಾರದಿಂದ ಆರಂಭಗೊಂಡಿದೆ. ಶುಕ್ರವಾರಕ್ಕೆ ಎರಡನೇ ದಿನವಾಗಿದ್ದು, ಭಾನುವಾರ ಬೆಳಗ್ಗೆ 8 ಗಂಟೆಯವರೆಗೆ 300 ರೂಪಾಯಿಯ ವಿಶೇಷ ದರ್ಶನದ ಆನ್ ಲೈನ್ ಟಿಕೆಟ್ 4,499 ಸೇಲ್ ಆಗಿದ್ದರೇ, … Continue reading 2 ದಿನದಲ್ಲಿ ಹಾಸನಾಂಬ ದೇವಾಲಯಕ್ಕೆ ಹರಿದು ಬಂದ ಆದಾಯ: ಕೋಟಿ ಕೋಟಿ ಆದಾಯ ಸಂಗ್ರಹ