ಯಾತ್ರಾ ಸ್ಥಳಗಳಿಗೆ ಮೇಕ್‌ ಮೈ ಟ್ರಿಪ್‌ನಲ್ಲಿ ಬುಕ್ಕಿಂಗ್‌ ಪ್ರಮಾಣ ಹೆಚ್ಚಳ

ಬೆಂಗಳೂರು: ದೇಶಾದ್ಯಂತ ತೀರ್ಥಯಾತ್ರೆಗೆ ತೆರಳುವವರ ಸಂಖ್ಯೆ ಹೆಚ್ಚುತ್ತಿದ್ದು, 2024-25 ವರ್ಷದಲ್ಲಿ ತೀರ್ಥಯಾತ್ರೆಗಳ ವಸತಿ ಬುಕ್ಕಿಂಗ್‌ನಲ್ಲಿ ಶೇ. 19ರಷ್ಟು ವೃದ್ಧಿಯಾಗಿದೆ ಎಂದು ಮೇಕ್‌ ಮೈ ಟ್ರಿಪ್‌ ತಿಳಿಸಿದೆ. ಈ ಕುರಿತು ಮಾತನಾಡಿದ ಮೇಕ್‌ಮೈಟ್ರಿಪ್‌ನ ಸಹಸ್ಥಾಪಕ ಮತ್ತು ಗ್ರೂಪ್ ಸಿಇಒ ರಾಜೇಶ್ ಮಗೊವ್, ತನ್ನ ಬುಕ್ಕಿಂಗ್‌ ಆಪ್‌ನಲ್ಲಿ ತೀರ್ಥಯಾತ್ರಿಕ ಸಂಖ್ಯೆ ಹೆಚ್ಚುತ್ತಿದ್ದು, ದೇಶಾದ್ಯಂತ 34 ತಾಣಗಳಲ್ಲಿ ಎರಡಂಕಿ ಬೆಳವಣಿಗೆ ದಾಖಲಿಸಿದೆ, ಇನ್ನು, 15 ತಾಣಗಳಲ್ಲಿ ಶೇ.25ಕ್ಕಿಂತ ಹೆಚ್ಚಿನ ಬೆಳವಣಿಗೆ ಸಾಧಿಸುವ ಮೂಲಕ ಆಧ್ಯಾತ್ಮಿಕ ಪ್ರಯಾಣಕ್ಕೆ ಜನ ಆದ್ಯತೆ ನೀಡುತ್ತಿರುವುದು ತಿಳಿದುಬಂದಿದೆ. … Continue reading ಯಾತ್ರಾ ಸ್ಥಳಗಳಿಗೆ ಮೇಕ್‌ ಮೈ ಟ್ರಿಪ್‌ನಲ್ಲಿ ಬುಕ್ಕಿಂಗ್‌ ಪ್ರಮಾಣ ಹೆಚ್ಚಳ