ಕಾಡಾನೆ ದಾಳಿಯಿಂದಾದ ಬೆಳೆ ಹಾನಿ ಪರಿಹಾರ ಹೆಚ್ಚಳ: ಸಿಎಂ ಬೊಮ್ಮಾaಯಿ ಘೋಷಣೆ
ಬೆಂಗಳೂರು: ಕಾಡಾನೆ ದಾಳಿಯಿಂದಾದ ಬೆಳೆ ಹಾನಿ ಪರಿಹಾರ ಹೆಚ್ಚಳ ಮಾಡಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಅವರು ಇಂದು ವಿಧಾನಸಭೆಯ ಸದನದಲ್ಲಿ ನಿಯಮ 69 ಅಡಿಯಲ್ಲಿ ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ವಿಚಾರವಾಗಿ ನಡೆದ ಚರ್ಚೆಯ ಸಂದರ್ಭದಲ್ಲಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಸಕಲೇಶಪುರ ಶಾಸಕ ಎಚ್. ಕೆ. ಕುಮಾರಸ್ವಾಮಿ ಅವರು ಸರ್ಕಾರದ ಗಮನ ಸೆಳೆದು ಆನೆ ದಾಳಿಯಿಂದ ಸತ್ತವರಿಗೆ 25 ಸಾವಿರ ಪರಿಹಾರ ಇಲ್ಲವೇ ಸರ್ಕಾರಿ ಹುದ್ದೆ ಕೊಡಿ ಇದಲ್ಲದೇ ಆನೆಗಳನ್ನು ಸ್ಥಳಾಂತರ … Continue reading ಕಾಡಾನೆ ದಾಳಿಯಿಂದಾದ ಬೆಳೆ ಹಾನಿ ಪರಿಹಾರ ಹೆಚ್ಚಳ: ಸಿಎಂ ಬೊಮ್ಮಾaಯಿ ಘೋಷಣೆ
Copy and paste this URL into your WordPress site to embed
Copy and paste this code into your site to embed