BIGG NEWS : ಚೀನಾದಲ್ಲಿ ‘ಕೋವಿಡ್’ ಸೋಂಕು ಹೆಚ್ಚಳ : ಬೆಂಗಳೂರಿನಲ್ಲಿ ‘ಮಾಸ್ಕ್’ ಕಡ್ಡಾಯಗೊಳಿಸಲು ಬಿಬಿಎಂಪಿ ಚಿಂತನೆ

ಬೆಂಗಳೂರು : ಚೀನಾದಲ್ಲಿ ಕೊರೋನಾ ಸೋಂಕು ಹೆಚ್ಚಳ ಬೆನ್ನಲ್ಲೆ ಭಾರತದಲ್ಲಿ ಕೋವಿಡ್ ಅಲರ್ಟ್ ಘೋಷಣೆಯಾಗಿದೆ. ಹೊರದೇಶಗಳಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ಬಿಬಿಎಂಪಿ ಚಿಂತನೆ ನಡೆಸಿದೆ . ಹೊಸ ವರ್ಷಕ್ಕೆ ಜನಸಂದಣಿ ಹೆಚ್ಚಾಗುವ ಸಾಧ್ಯತೆಯಿದ್ದು, ಕೋವಿಡ್ ಸಲಹಾ ಸಮಿತಿಗೆ ಈಗಾಗಲೇ ಈ ಬಗ್ಗೆ ಬಿಬಿಎಂಪಿ ಮನವಿ ಸಲ್ಲಿಸಿದೆ. ಮಾರ್ಕೆಟ್, ಮಾಲ್, ಥಿಯೇಟರ್, ಪಾರ್ಕ್, ಮೆಟ್ರೋ, ಬಸ್,ಏರ್ ಪೋರ್ಟ್ ನಲ್ಲಿ ಮಾಸ್ಕ್ ಕಡ್ಡಾಯ ಮಾಡಬೇಕೆಂದು ಬಿಬಿಎಂಪಿ ಚಿಂತನೆ ನಡೆಸಿದೆ.. ಮೊದಲ ಹಂತದಲ್ಲಿ ಯಾವುದೇ … Continue reading BIGG NEWS : ಚೀನಾದಲ್ಲಿ ‘ಕೋವಿಡ್’ ಸೋಂಕು ಹೆಚ್ಚಳ : ಬೆಂಗಳೂರಿನಲ್ಲಿ ‘ಮಾಸ್ಕ್’ ಕಡ್ಡಾಯಗೊಳಿಸಲು ಬಿಬಿಎಂಪಿ ಚಿಂತನೆ