‘ಹಿಂದುಳಿದ ವರ್ಗ’ಗಳ ಮೀಸಲಾತಿ ಹೆಚ್ಚಳ: ಕಾನೂನಿನ ಚೌಕಟ್ಟಿನೊಳಗೆ ತೀರ್ಮಾನ – ಸಿಎಂ ಬೊಮ್ಮಾಯಿ
ಬೀದರ್: ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಪರಿಶೀಲಿಸಿ ಸಂವಿಧಾನತ್ಮಕವಾಗಿ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಬೆಂಗಳೂರಿನ ಜನತೆ ಗಮನಕ್ಕೆ: ಬಿಬಿಎಂಪಿಯಿಂದ ಕಲ್ಯಾಣ ಕಾರ್ಯಕ್ರಮಗಳಡಿ ಅರ್ಜಿಸಲ್ಲಿಕೆ ದಿನಾಂಕ ವಿಸ್ತರಣೆ ಅವರು ಇಂದು ಬಲ್ಲೂರು ಗ್ರಾಮಕ್ಕೆ ಆಗಮಿಸಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಆದಿಚುಂಚನಗಿರಿ ಮಠದ ಪೂಜ್ಯ ನಿರ್ಮಲಾನಂದ ಸ್ವಾಮೀಜಿಗಳೂ ಕೂಡ ಮೀಸಲಾತಿ ಹೆಚ್ಚಿಸಬೇಕೆಂಬ … Continue reading ‘ಹಿಂದುಳಿದ ವರ್ಗ’ಗಳ ಮೀಸಲಾತಿ ಹೆಚ್ಚಳ: ಕಾನೂನಿನ ಚೌಕಟ್ಟಿನೊಳಗೆ ತೀರ್ಮಾನ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed