SC, ST ಸಮುದಾಯದವರಿಗೆ ಮೀಸಲಾತಿ ಹೆಚ್ಚಳ: ಕೇವಲ ಸುಗ್ರೀವಾಜ್ಞೆ ಮೂಲಕ ಮೂಗಿಗೆ ತುಪ್ಪ ಸವರುವ ಪ್ರಯತ್ನ ಬೇಡ – DKS

ಬೆಂಗಳೂರು: ಈಗಲೂ ಡಬಲ್ ಇಂಜಿನ್ ಸರ್ಕಾರ ಇದೆ. ಹೀಗಾಗಿ ಸುಗ್ರೀವಾಜ್ಞೆ ಬದಲು ರಾಜ್ಯದಲ್ಲಿ ವಿಶೇಷ ಅಧಿವೇಶನ ಕರೆದು ಅಲ್ಲಿ ಚರ್ಚೆ ಮಾಡಿ ಈ ಮೀಸಲಾತಿಗೆ ಅನುಮೋದನೆ ಪಡೆದು, ನಂತರ ಕೇಂದ್ರ ಸರ್ಕಾರಕ್ಕೆ ಕಳುಹಿಸಿ 9ನೇ ಶೆಡ್ಯೂಲ್ ನಲ್ಲಿ ಸಂವಿಧಾನ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ದಾಖಲೆ ರೂಪದಲ್ಲಿ ತರಲಿ. ಕೇವಲ ಸುಗ್ರೀವಾಜ್ಞೆ ಮೂಲಕ ಮೂಗಿಗೆ ತುಪ್ಪ ಸವರುವ ಪ್ರಯತ್ನ ಬೇಡ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( KPCC President DK Shivakumar ) ಹೇಳಿದ್ದಾರೆ. … Continue reading SC, ST ಸಮುದಾಯದವರಿಗೆ ಮೀಸಲಾತಿ ಹೆಚ್ಚಳ: ಕೇವಲ ಸುಗ್ರೀವಾಜ್ಞೆ ಮೂಲಕ ಮೂಗಿಗೆ ತುಪ್ಪ ಸವರುವ ಪ್ರಯತ್ನ ಬೇಡ – DKS