‘SC, ST ಸಮುದಾಯ’ದವರಿಗೆ ಮೀಸಲಾತಿ ಹೆಚ್ಚಳ ‘ಕಾಂಗ್ರೆಸ್ ಪಕ್ಷದ ಕೂಸು’ – ಡಿಕೆ ಶಿವಕುಮಾರ್
ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ( BJP Government ) ಸಂಪೂರ್ಣ ಶ್ರೇಯ ಪಡೆಯುತ್ತಿರುವ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ‘ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಮೀಸಲಾತಿ ಆಧಾರದ ಮೇಲೆ ಕೆಲಸ ಸಿಗುತ್ತಿರುವುದು ಕಾಂಗ್ರೆಸ್ ಪಕ್ಷದ ಕೂಸು. ನಾವು ಈ ಮೀಸಲಾತಿ ನೀಡುವ ವಿಚಾರವಾಗಿ ನಾಗಮೋಹನ್ ದಾಸ್ ಅವರ ಸಮಿತಿ ರಚನೆ ಮಾಡಿದ್ದೆವು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( DK Shivakumar ) ಹೇಳಿದ್ದಾರೆ. ಇಂದು ಸದಾಶಿವನಗರ ನಿವಾಸದ ಬಳಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ … Continue reading ‘SC, ST ಸಮುದಾಯ’ದವರಿಗೆ ಮೀಸಲಾತಿ ಹೆಚ್ಚಳ ‘ಕಾಂಗ್ರೆಸ್ ಪಕ್ಷದ ಕೂಸು’ – ಡಿಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed