ಲೋಕಸಭೆ ಸದಸ್ಯರ ಬಲ 850ಕ್ಕೆ ಏರಿಕೆ?: ಏ.16ರಂದು ಸಂಸತ್ತಿನಲ್ಲಿ ಮಹತ್ವದ ಮಸೂದೆ ಮಂಡನೆ
ನವದೆಹಲಿ: ದೇಶದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ಮಹತ್ವದ ಬದಲಾವಣೆಗೆ ಸಾಕ್ಷಿಯಾಗಬಲ್ಲ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರವು ಗುರುವಾರ (ಏಪ್ರಿಲ್ 16) ಸಂಸತ್ತಿನಲ್ಲಿ ಮಂಡಿಸಲು ಸಜ್ಜಾಗಿದೆ. ಈ ಮಸೂದೆಯು ಲೋಕಸಭೆಯ ಪ್ರಸ್ತುತ ಸದಸ್ಯ ಬಲವನ್ನು 543 ರಿಂದ ಸುಮಾರು 850 ಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ಒಳಗೊಂಡಿದೆ. ಮಹಿಳಾ ಮೀಸಲಾತಿ ಜಾರಿಗೆ ಪೂರಕ ಕ್ರಮ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿಯನ್ನು ಪ್ರಾಯೋಗಿಕವಾಗಿ ಜಾರಿಗೆ ತರುವುದು ಈ ಮಸೂದೆಯ ಮುಖ್ಯ ಉದ್ದೇಶವಾಗಿದೆ. ಸದಸ್ಯರ … Continue reading ಲೋಕಸಭೆ ಸದಸ್ಯರ ಬಲ 850ಕ್ಕೆ ಏರಿಕೆ?: ಏ.16ರಂದು ಸಂಸತ್ತಿನಲ್ಲಿ ಮಹತ್ವದ ಮಸೂದೆ ಮಂಡನೆ
Copy and paste this URL into your WordPress site to embed
Copy and paste this code into your site to embed