ರಾಜ್ಯದಲ್ಲಿ ‘ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆ’ಯಡಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಸರ್ಕಾರ ಜಾರಿಗೆ ತಂದಿರುವಂತ ಯೋಜನೆಯಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿ ಇದೀಗ ಚಿಕಿತ್ಸೆ ಪಡೆಯುತ್ತಿರೋರ ಸಂಖ್ಯೆ ಕೂಡ ಹೆಚ್ಚಳವಾಗಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಖಾಸಗಿ ವೈದ್ಯಕೀಯ ವ್ಯವಸ್ಥೆಯಡಿ ಮಂಡಿ ಚಿಪ್ಪು, ಹೃದಯದ ಕವಾಟ ಬದಲಾವಣೆಯಂತಹ ಶಸ್ತ್ರ ಚಿಕಿತ್ಸೆಗಳು ದುಬಾರಿ ಆಗಿರುವುದರಿಂದ ‘ಆಯುಷ್ಮಾನ್‌ ಭಾರತ – ಆರೋಗ್ಯ ಕರ್ನಾಟಕ’ ಯೋಜನೆಯಡಿ ಚಿಕಿತ್ಸೆ ಪಡೆಯುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಳವಾಗಿದೆ … Continue reading ರಾಜ್ಯದಲ್ಲಿ ‘ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆ’ಯಡಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚಳ