SC, ST ಮೀಸಲಾತಿ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ : ಸಿಎಂ ಬೊಮ್ಮಾಯಿಗೆ ಸಿಹಿ ತಿನ್ನಿಸಿ ಸಂಭ್ರಮ

ಬೆಂಗಳೂರು :  ರಾಜ್ಯದಲ್ಲಿ ಪರಿಶಿಷ್ಟ ಜಾತಿ (Schedule Caste) ಮತ್ತು ಪರಿಶಿಷ್ಟ ಪಂಗಡಗಳ (Schedule Tribes) ಮೀಸಲಾತಿ (Reservation) ಹೆಚ್ಚಳಕ್ಕೆ ಇಂದು ವಿಶೇಷ ಸಂಪುಟದಲ್ಲಿ ಒಪ್ಪಿಗೆ ಸೂಚಿಸಿದೆ. ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದ ಸಂಪುಟ ಶನಿವಾರ ಅನುಮೋದನೆ ನೀಡಿದೆ. ಈ ಹಿನ್ನೆಲೆ ಬರೋಬ್ಬರಿ 241 ದಿನದಿಂದ ಪ್ರತಿಭಟನೆ ಮಾಡುತ್ತಿದ್ದ ವಾಲ್ಮೀಕಿ ಸ್ವಾಮೀಜಿಗಳು ಧರಣಿ ಕೈ ಬಿಟ್ಟಿದ್ದಾರೆ. 241 ದಿನಗಳಿಂದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಗಳು ಪ್ರತಿಭಟನೆ ನಡೆಸಿದ್ದರು. … Continue reading SC, ST ಮೀಸಲಾತಿ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ : ಸಿಎಂ ಬೊಮ್ಮಾಯಿಗೆ ಸಿಹಿ ತಿನ್ನಿಸಿ ಸಂಭ್ರಮ