‘ST ಸಮುದಾಯ’ದವರಿಗೆ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿ – ಸಿದ್ಧರಾಮಯ್ಯ ಆಗ್ರಹ
ಮಂಡ್ಯ: ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಜನಸಂಖ್ಯೆ ಅನುಗುಣವಾಗಿ ಅವರಿಗೆ ಮೀಸಲಾತಿ ನೀಡಬೇಕು ಎಂದು ಬಹಳ ವರ್ಷಗಳಿಂದ ಒತ್ತಾಯ ಇದೆ. ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಎಸ್ ಸಿ ಮತ್ತು ಎಸ್ ಟಿ ಗಳಿಗೆ ಮೀಸಲಾತಿ ( ST Reservation ) ಎಸ್ ಸಿಗಳಿಗೆ ಶೇ.15 ಹಾಗೂ ಎಸ್.ಟಿ ಗಳಿಗೆ ಶೇ.7.5 ರಷ್ಟು ಮೀಸಲಾತಿ ನೀಡಲಾಗಿದೆ. ಎರಡೂ ಸೇರಿಸಿದರೆ ಶೇ.22.5ರಷ್ಟು ಇದೆ. ಕರ್ನಾಟಕದಲ್ಲಿ ಎಸ್.ಸಿ ಗಳಿಗೆ ಶೇ.15 ಹಾಗೂ ಎಸ್.ಟಿಗಳಿಗೆ ಶೇ.3ರಷ್ಟು ಮೀಸಲಾತಿ ಇದ್ದು, ಒಟ್ಟು ಶೇ.18ರಷ್ಟಿದೆ. ಕೇಂದ್ರ … Continue reading ‘ST ಸಮುದಾಯ’ದವರಿಗೆ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿ – ಸಿದ್ಧರಾಮಯ್ಯ ಆಗ್ರಹ
Copy and paste this URL into your WordPress site to embed
Copy and paste this code into your site to embed