ರಾಜ್ಯದಲ್ಲಿ ಹೆಚ್ಚಾದ ಬಿಸಿಲು: ಸಾರ್ವಜನಿಕರು ಏನು ಮಾಡಬೇಕು.? ಏನು ಮಾಡಬಾರದು.? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಸೂರ್ಯನ ಶಾಖವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಈ ಕೆಳಕಂಡ ಸಲಹೆಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸೂರ್ಯನ ಶಾಖ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಏನು ಮಾಡಬೇಕು ಅಂತ ಈ ಕೆಳಗಿನಂತೆ ಮಾರ್ಗಸೂಚಿಯಲ್ಲಿ ಸಲಹೆ ನೀಡಿದೆ. ಬಿಸಿಲ ಝಳ ಹೆಚ್ಚಳ: ಈ ಸಲಹೆ ಪಾಲಿಸೋದು ಮರಯೆಬೇಡಿ ಸಾರ್ವಜನಿಕರು ರೇಡಿಯೋ, ಟಿವಿ ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳುವುದು. … Continue reading ರಾಜ್ಯದಲ್ಲಿ ಹೆಚ್ಚಾದ ಬಿಸಿಲು: ಸಾರ್ವಜನಿಕರು ಏನು ಮಾಡಬೇಕು.? ಏನು ಮಾಡಬಾರದು.? ಇಲ್ಲಿದೆ ಮಾಹಿತಿ