ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು: “ವಸತಿ ಇಲಾಖೆಯಿಂದ ನಗರ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ವಸತಿಗಳು ಹೆಚ್ಚಾಗಿ ಖಾಲಿ ಇದ್ದು, ಅಲ್ಪಸಂಖ್ಯಾತರು ಈ ಮನೆಗಳಿಗೆ ಹೋಗಲು ಮುಂದಾಗಿದ್ದಾರೆ. ಹೀಗಾಗಿ ಅವರಿಗೆ ನೀಡಲಾಗಿದ್ದ ವಸತಿ ಹಂಚಿಕೆ ಮೀಸಲಾತಿಯನ್ನು ಶೇ. 10 ರಿಂದ 15 ಕ್ಕೆ ಏರಿಕೆ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕೆಲವು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಶೇ. 20-30 ರಷ್ಟು ಬಡವರು ಇದ್ದಾರೆ. ಹೀಗಾಗಿ ಅವರಿಗೆ ಮೀಸಲಾತಿ ಹೆಚ್ಚಳ … Continue reading ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed