ಬೆಂಗಳೂರು: ರಾಜ್ಯ ಸರ್ಕಾರದಿಂದ ( SC ST ) ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ ಹೆಚ್ಚಳದ ಘೋಷಣೆ ಮಾಡಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ( Basavaraj Bommai ) ಘೋಷಣೆ ಮಾಡಿದಂತ ಎಸ್ಸಿ, ಎಸ್ಟಿ ಸಮುದಾಯದವರಿಗೆ ಮೀಸಲಾತಿ ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. (ಅಕ್ಟೋಬರ್ 20) ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಎಸ್ಸಿ, ಎಸ್ಟಿ … Continue reading BREAKING NEWS : SC, ST ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ : ಮುಂದಿನ ಅಧಿವೇಶನದಲ್ಲಿಯೇ ವಿಧೇಯಕ ಮಂಡನೆ ; ಸಚಿವ ಸಂಪುಟ ತೀರ್ಮಾನ
Copy and paste this URL into your WordPress site to embed
Copy and paste this code into your site to embed