ಸುಭಾಷಿತ :

Tuesday, April 7 , 2020 5:44 PM

ಇಂದಿನಿಂದ ಭಾರತ-ಆಸ್ಟ್ರೇಲಿಯಾ ನಡುವೆ ಟಿ20 ಸರಣಿ


Sunday, February 24th, 2019 6:36 am

ವಿಶಾಖಪಟ್ಟಣಂ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಂ ವೈ.ಆರ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ನ್ಯೂಜಿಲೆಂಡ್ ವಿರುದ್ಧ ಕೊನೆಯ ಎರಡು ಏಕದಿನ ಪಂದ್ಯಗಳು ಹಾಗೂ ಟಿ20 ಸರಣಿಯಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಮತ್ತೆ ತಂಡಕ್ಕೆ ಮರಳಿದ್ದಾರೆ.

ಈ ಮೊದಲು ಆಸೀಸ್ ಪ್ರವಾಸ ಕೈಗೊಂಡಿದ್ದ ಟೀಂ ಇಂಡಿಯಾ 2-1 ರಿಂದ ಟಿ20 ಸರಣಿ ಜಯಿಸಿತ್ತು. ಹೀಗಾಗಿ ಭಾರತ ತಂಡ ಇಂದಿನಿಂದ ನಡೆಯುವ ಟಿ20 ಸರಣಿಯನ್ನು ಗೆಲ್ಲುವ ವಿಶ್ವಾಸದಲ್ಲಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions