IND vs ENG : ಇತಿಹಾಸ ನಿರ್ಮಿಸಿದ ‘ಆರ್. ಅಶ್ವಿನ್’ : ಟೆಸ್ಟ್ ಕ್ರಿಕೆಟ್’ನಲ್ಲಿ 500 ವಿಕೆಟ್ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ

ರಾಜ್ಕೋಟ್ : ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ವೇಗವಾಗಿ 500 ವಿಕೆಟ್ ಪಡೆದ ಭಾರತದ ಮೊದಲ ಮತ್ತು ವಿಶ್ವದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ರವಿಚಂದ್ರನ್ ಅಶ್ವಿನ್ ಪಾತ್ರರಾಗಿದ್ದಾರೆ. ರಾಜ್ಕೋಟ್’ನ ನಿರಂಜನ್ ಶಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶುಕ್ರವಾರ (ಫೆಬ್ರವರಿ 16) ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಅವರು ಮೊದಲ ಇನ್ನಿಂಗ್ಸ್ನ ಎರಡನೇ ಓವರ್ನಲ್ಲಿ ಇಂಗ್ಲೆಂಡ್ನ ಜಾಕ್ ಕ್ರಾಲೆ ಅವರನ್ನ ಔಟ್ ಮಾಡುವ ಮೂಲಕ ಈ ಮೈಲಿಗಲ್ಲನ್ನ ಸಾಧಿಸಿದರು. ತಮ್ಮ ಟೆಸ್ಟ್ … Continue reading IND vs ENG : ಇತಿಹಾಸ ನಿರ್ಮಿಸಿದ ‘ಆರ್. ಅಶ್ವಿನ್’ : ಟೆಸ್ಟ್ ಕ್ರಿಕೆಟ್’ನಲ್ಲಿ 500 ವಿಕೆಟ್ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ