ಸುಭಾಷಿತ :

Wednesday, April 1 , 2020 9:03 PM

ಭಾರತ-ನ್ಯೂಜಿಲೆಂಡ್ ಅಂತಿಮ ಏಕದಿನ : ಟಾಸ್ ಗೆದ್ದ ಕಿವೀಸ್ ಫೀಲ್ಡಿಂಗ್ ಆಯ್ಕೆ


Tuesday, February 11th, 2020 7:27 am

ಮೌಂಟ್ ಮಾಂಗ್ನುಯಿ : ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ಇಂದು ನಡೆಯಲಿದ್ದು, ಟಾಸ್ ಗೆದ್ದಿರುವ ಕಿವೀಸ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಈಗಾಗಲೇ ಏಕದಿನ ಸರಣಿಯಲ್ಲಿ ಸೋಲನುಭವಿಸಿರುವ ಟೀಂ ಇಂಡಿಯಾಗೆ ಈ ಪಂದ್ಯ ಪ್ರತಿಷ್ಠೆಯಾಗಿದ್ದು, ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ.

ಭಾರತ ತಂಡದಲ್ಲಿ ಪ್ರಮುಖವಾಗಿ ಒಂದು ಬದಲಾವಣೆ ಮಾಡಲಾಗಿದ್ದು, ಕರ್ನಾಟಕದ ಮನೀಶ್ ಪಾಂಡೆ ಅವರಿಗೆ ಅವಕಾಶ ಕಲ್ಪಿಸಲಾಗಿದ್ದು, ಕೇದಾರ್ ಜಾಧವ್ ಅವರನ್ನು ಕೈಬಿಡಗಲಾಗಿದೆ. ಇನ್ನು ನ್ಯೂಜಿಲೆಂಡ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಚ್ಯಾಪ್ ಮ್ಯಾನ್ ಸ್ಥಾನಕ್ಕೆ ಮಿಚೆಲ್ ಸ್ಯಾಂಟ್ನರ್ ಕಮ್ ಬ್ಯಾಕ್ ಮಾಡಿದರೆ, ಟಾಮ್ ಬ್ಲಂಡೆಲ್ ಸ್ಥಾನಕ್ಕೆ ನಾಯಕ ಕೇನ್ ವಿಲಿಯಮ್ಸನ್ ತಂಡವನ್ನು ಸೇರಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions