ಸುಭಾಷಿತ :

Wednesday, April 1 , 2020 1:57 AM

ಕೆ.ಎಲ್. ರಾಹುಲ್ ಭರ್ಜರಿ ಶತಕ : ಕಿವೀಸ್ ಗೆ 297 ರನ್ ಟಾರ್ಗೆಟ್ ನೀಡಿದ ಭಾರತ


Tuesday, February 11th, 2020 11:19 am

ಸ್ಪೋರ್ಟ್ಸ್ ಡೆಸ್ಕ್ : ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕದ ನೆರವಿನಿಂದ ಭಾರತ ತಂಡ 7 ವಿಕೆಟ್ ನಷ್ಟಕ್ಕೆ 296 ರನ್ ಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರ ಆರಂಭಿಕ ಪೃಥ್ವಿ ಶಾ 40 ರನ್, ಶ್ರೇಯಸ್ ಅಯ್ಯರ್ 62, ಕೆ.ಎಲ್ ರಾಹುಲ್ 112 ರನ್ ಹಾಗೂ ಮನೀಶ್ ಪಾಂಡೆ 42 ರನ್ ಗಳ ಸಹಾಯದಿಂದ ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 296 ರನ್ ಗಳಿಸಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions