BREAKING: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಕೇಸ್: ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ

ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಎದುರಿಸುತ್ತಿರುವ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಮಠದ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯ ಬಿಗ್ ಶಾಕ್ ನೀಡಿದೆ. ಬಂಧನದ ಭೀತಿಯಲ್ಲಿದ್ದ ಮುತ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದ ಹಿನ್ನೆಲೆ: ಕೆಲ ದಿನಗಳ ಹಿಂದೆ ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಬ್ಬಳ ಜೊತೆ ಅತ್ಯಂತ ಅಸಭ್ಯವಾಗಿ ಮತ್ತು ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡಿತ್ತು. ಮಠದ ಹೆಸರಿನಲ್ಲಿ ಇಂತಹ … Continue reading BREAKING: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಕೇಸ್: ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ