BREAKING: ಮೇ.20ರಿಂದ ರಾಜ್ಯಾಧ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಫಿಕ್ಸ್, ಸಾಧನಾ ಸಮಾವೇಶಕ್ಕೂ ಕಪ್ಪು ಪಟ್ಟಿ ಬಿಸಿ!

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ವೇತನ ಹೆಚ್ಚಳದ ಬಿಕ್ಕಟ್ಟು ಮತ್ತಷ್ಟು ತಾರಕಕ್ಕೇರಿದೆ. ಸರ್ಕಾರದ ಸಂಧಾನ ಸೂತ್ರಗಳಿಗೆ ಬಗ್ಗದ ಸಾರಿಗೆ ನೌಕರರ ಒಕ್ಕೂಟಗಳು ಮೇ 20 ರಿಂದ ಅನಿರ್ದಿಷ್ಟಾವಧಿ ಬಸ್ ಮುಷ್ಕರಕ್ಕೆ ಅಧಿಕೃತವಾಗಿ ಸಜ್ಜಾಗಿವೆ. ಇದರ ನಡುವೆ, ಮೇ 19 ರಂದು ತುಮಕೂರಿನಲ್ಲಿ ನಡೆಯಲಿರುವ ಸರ್ಕಾರದ ಮೂರು ವರ್ಷಗಳ ‘ಸಾಧನಾ ಸಮಾವೇಶ’ಕ್ಕೂ ಕಪ್ಪು ಬಟ್ಟೆ ಪ್ರದರ್ಶಿಸುವ ಮೂಲಕ ಹೋರಾಟದ ಬಿಸಿ ಮುಟ್ಟಿಸಲು ನೌಕರರು ನಿರ್ಧರಿಸಿದ್ದು, ಸರ್ಕಾರಕ್ಕೆ ಭಾರಿ ತಲೆನೋವಾಗಿ ಪರಿಣಮಿಸಿದೆ. 12.5% ವೇತನ ಏರಿಕೆ … Continue reading BREAKING: ಮೇ.20ರಿಂದ ರಾಜ್ಯಾಧ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಫಿಕ್ಸ್, ಸಾಧನಾ ಸಮಾವೇಶಕ್ಕೂ ಕಪ್ಪು ಪಟ್ಟಿ ಬಿಸಿ!