Independence Day : ಸ್ವಾತಂತ್ರ್ಯ ದಿನಾಚರಣೆ : ಇಂದು ಬೆಳಗ್ಗೆ 9 ಗಂಟೆಗೆ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬೊಮ್ಮಾಯಿ ಧ್ವಜಾರೋಹಣ

ಬೆಂಗಳೂರು : ದೇಶಾದ್ಯಂತ ಇಂದು 75 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು, ಇಂದು ಬೆಳಿಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರದ ಮಾಣೆಕ್ ಶಾ ಪರೇಡ್​ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಇಂದು ಬೆಳಿಗ್ಗೆ 8.45ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮೈದಾನಕ್ಕೆ ಆಗಮಿಸಲಿದ್ದು, 9.00 ಗಂಟೆಗೆ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಹಣದ ನಂತರ ತೆರೆದ ಜೀಪಿನಲ್ಲಿ ಪರೇಡ್ ಪರಿವೀಕ್ಷಣೆ ಮಾಡಲಿರುವ ಅವರು ಗೌರವ ರಕ್ಷೆ ಸ್ವೀಕರಿಸಿದ ನಂತರ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ. ಸಿಎಂ ಬಸವರಾಜ … Continue reading Independence Day : ಸ್ವಾತಂತ್ರ್ಯ ದಿನಾಚರಣೆ : ಇಂದು ಬೆಳಗ್ಗೆ 9 ಗಂಟೆಗೆ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬೊಮ್ಮಾಯಿ ಧ್ವಜಾರೋಹಣ