ಲೋಕಸಭಾ ಚುನಾವಣೆಯಲ್ಲಿ NDA ಮೈತ್ರಿಕೂಟ ಕನಿಷ್ಠ 295 ಸ್ಥಾನ ಗೆಲುವು: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಕೂಟವು ಕನಿಷ್ಠ 295 ಸ್ಥಾನಗಳನ್ನು ಗೆಲುವು ಸಾಧಿಸಲಿದೆ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಇಂದು ಎನ್ಡಿಎ ನಾಯಕರ ಸಭೆಯ ನಂತರ ಮಾತನಾಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “… ಎನ್ಡಿಎ ಕನಿಷ್ಠ 295 ಸ್ಥಾನಗಳನ್ನು ಗೆಲ್ಲಲಿದೆ ಎಂಬುದಾಗಿ ತಿಳಿಸಿದರು. ಇಂದಿನ ಸಭೆಯಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಚರ್ಚಿಸಲಾಯಿತು. ವಿವಿಧ ವಿಚಾರಗಳನ್ನು ಎನ್ ಡಿಎ ಮೈತ್ರಿಕೂಟದ ನಾಯಕರು ಚರ್ಚಿಸಿದರು. ಲೋಕಸಭಾ ಚುನಾವಣೆಯಲ್ಲಿ ಎನ್ … Continue reading ಲೋಕಸಭಾ ಚುನಾವಣೆಯಲ್ಲಿ NDA ಮೈತ್ರಿಕೂಟ ಕನಿಷ್ಠ 295 ಸ್ಥಾನ ಗೆಲುವು: ಮಲ್ಲಿಕಾರ್ಜುನ ಖರ್ಗೆ