ಜೈಲುಗಳಲ್ಲಿರುವ ತಮ್ಮ ನಾಗರಿಕರ ಪಟ್ಟಿ ಪರಸ್ಪರ ವಿನಿಮಯ ಮಾಡಿಕೊಂಡ ಭಾರತ –ಪಾಕಿಸ್ತಾನ ; ‘MEA’ ಮಾಹಿತಿ

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ಮಂಗಳವಾರ ಪರಸ್ಪರ ಜೈಲುಗಳಲ್ಲಿ ಬಂಧಿಸಲ್ಪಟ್ಟಿರುವ ನಾಗರಿಕ ಕೈದಿಗಳು ಮತ್ತು ಮೀನುಗಾರರ ಪಟ್ಟಿಯನ್ನ ವಿನಿಮಯ ಮಾಡಿಕೊಂಡಿವೆ. ನವದೆಹಲಿ ಮತ್ತು ಇಸ್ಲಾಮಾಬಾದ್‌’ನಲ್ಲಿ ರಾಜತಾಂತ್ರಿಕ ಮಾರ್ಗಗಳ ಮೂಲಕ ಏಕಕಾಲದಲ್ಲಿ ವಿನಿಮಯ ಮಾಡಿಕೊಳ್ಳಲಾಯಿತು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ವಿದೇಶಾಂಗ ಸಚಿವಾಲಯವು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಈ ಪ್ರಕ್ರಿಯೆಯು 2008ರ ದ್ವಿಪಕ್ಷೀಯ ಕಾನ್ಸುಲರ್ ಪ್ರವೇಶ ಒಪ್ಪಂದದ ಅಡಿಯಲ್ಲಿ ನಡೆಯುತ್ತದೆ. ಈ ಒಪ್ಪಂದದ ಪ್ರಕಾರ, ಅಂತಹ ಪಟ್ಟಿಗಳನ್ನು ಪ್ರತಿ ವರ್ಷ ಜನವರಿ 1 ಮತ್ತು ಜುಲೈ … Continue reading ಜೈಲುಗಳಲ್ಲಿರುವ ತಮ್ಮ ನಾಗರಿಕರ ಪಟ್ಟಿ ಪರಸ್ಪರ ವಿನಿಮಯ ಮಾಡಿಕೊಂಡ ಭಾರತ –ಪಾಕಿಸ್ತಾನ ; ‘MEA’ ಮಾಹಿತಿ