Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ: ಐವರು ಆರೋಪಿಗಳು ಅರೆಸ್ಟ್

30/03/2026 8:02 PM

ದಳಪತಿ ವಿಜಯ್ 600 ಕೋಟಿ ಸಾಮ್ರಾಜ್ಯದ ಒಡೆಯ: ಹೀಗಿದೆ ಟಿವಿಕೆ ಮುಖ್ಯಸ್ಥ ಘೋಷಿಸಿದ ಆಸ್ತಿ ವಿವರ ಇಲ್ಲಿದೆ! Actor Vijay

30/03/2026 7:58 PM

BREAKING : ‘CTET’ ಫೆಬ್ರವರಿ 2026 ಫಲಿತಾಂಶ ಪ್ರಕಟ ; ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ.!

30/03/2026 7:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಸಮ್ಮತಿಸಿವೆ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್
INDIA

BREAKING: ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಸಮ್ಮತಿಸಿವೆ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

By kannadanewsnow0910/05/2025 5:43 PM

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಿಸಲು ಸಮ್ಮತಿಸಿರುವುದಾಗಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಟ್ರೂತ್ ಸೋಶಿಯಲ್‌ನಲ್ಲಿ ಹೇಳಿದ್ದಾರೆ.

pic.twitter.com/lRPhZpugBV

— Donald J. Trump (@realDonaldTrump) May 10, 2025

ಒಂದೆಡೆ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ತೀವ್ರತೆ ಹೆಚ್ಚಾಗಿದ್ದರೇ, ಮತ್ತೊಂದೆಡೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವಂತ ಈ ಹೇಳಿಕೆ ತೀವ್ರ ಕುತೂಹಲ ಮೂಡಿಸಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನೀರೀಕ್ಷಿಸಲಾಗಿದೆ.

ಇನ್ಮುಂದೆ ಯಾವುದೇ ಉಗ್ರರ ದಾಳಿಯನ್ನು ಯುದ್ಧವೆಂದು ಪರಿಗಣಿಸಲು ಭಾರತ ನಿರ್ಧಾರ

ನವದೆಹಲಿ: ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧ ಕೃತ್ಯವೆಂದು ಪರಿಗಣಿಸಲು ಭಾರತ ನಿರ್ಧರಿಸಿದೆ. ಈ ಮೂಲಕ ಪಾಕಿಸ್ತಾನಕ್ಕೆ ಭಾರತ ಮತ್ತೊಂದು ಶಾಕ್ ನೀಡಿದೆ.

ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನ ಅಪ್ರಚೋದಿತ ಆಕ್ರಮಣದಿಂದಾಗಿ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಗಗನಕ್ಕೇರಿರುವಂತೆಯೇ, ದೇಶದಲ್ಲಿ ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಮೇ 7 ರಿಂದ ಸತತ ಮೂರು ರಾತ್ರಿ ಇಸ್ಲಾಮಾಬಾದ್ ನಡೆಸಿದ ಡ್ರೋನ್ ಮತ್ತು ಕ್ಷಿಪಣಿ ದಾಳಿಗೆ ಪ್ರತಿಯಾಗಿ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಮೇಲೆ ಭಾರೀ ದಾಳಿ ನಡೆಸಿದ ನಂತರ, ಭಾರತದೊಂದಿಗೆ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ ಎಂದು ಮೂಲಗಳಿಂದ ತಿಳಿಸಿದ ನಂತರ ನರೇಂದ್ರ ಮೋದಿ ಸರ್ಕಾರದಿಂದ ಈ ಬೃಹತ್ ಸಂದೇಶ ಬಂದಿದೆ.

ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (ಡಿಜಿಎಂಒ) ಮಟ್ಟದ ಸಭೆಯ ಬಯಕೆಯನ್ನು ಪಾಕಿಸ್ತಾನ ವ್ಯಕ್ತಪಡಿಸುತ್ತಿದೆ ಎಂದು ಮೂಲಗಳು ಈ ಹಿಂದೆ ತಿಳಿಸಿವೆ.

Share. Facebook Twitter LinkedIn WhatsApp Email

Related Posts

ದಳಪತಿ ವಿಜಯ್ 600 ಕೋಟಿ ಸಾಮ್ರಾಜ್ಯದ ಒಡೆಯ: ಹೀಗಿದೆ ಟಿವಿಕೆ ಮುಖ್ಯಸ್ಥ ಘೋಷಿಸಿದ ಆಸ್ತಿ ವಿವರ ಇಲ್ಲಿದೆ! Actor Vijay

30/03/2026 7:58 PM2 Mins Read

BREAKING : ‘CTET’ ಫೆಬ್ರವರಿ 2026 ಫಲಿತಾಂಶ ಪ್ರಕಟ ; ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ.!

30/03/2026 7:54 PM1 Min Read

‘ಇದು ಮೋದಿ ಸರ್ಕಾರ, ಶಸ್ತ್ರಾಸ್ತ್ರ ಹಿಡಿದವರು ಯಾರೇ ಆಗಲಿ ಬೆಲೆ ತೆರಬೇಕಾಗುತ್ತೆ’ : ಲೋಕಸಭೆಯಲ್ಲಿ ಅಮಿತ್ ಶಾ ಗುಡುಗು

30/03/2026 7:22 PM2 Mins Read
Recent News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ: ಐವರು ಆರೋಪಿಗಳು ಅರೆಸ್ಟ್

30/03/2026 8:02 PM

ದಳಪತಿ ವಿಜಯ್ 600 ಕೋಟಿ ಸಾಮ್ರಾಜ್ಯದ ಒಡೆಯ: ಹೀಗಿದೆ ಟಿವಿಕೆ ಮುಖ್ಯಸ್ಥ ಘೋಷಿಸಿದ ಆಸ್ತಿ ವಿವರ ಇಲ್ಲಿದೆ! Actor Vijay

30/03/2026 7:58 PM

BREAKING : ‘CTET’ ಫೆಬ್ರವರಿ 2026 ಫಲಿತಾಂಶ ಪ್ರಕಟ ; ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ.!

30/03/2026 7:54 PM

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಅಂಕೋಲದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತನ ಮೇಲೆ ಹತ್ಯೆ ಯತ್ನ

30/03/2026 7:50 PM
State News
KARNATAKA

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ: ಐವರು ಆರೋಪಿಗಳು ಅರೆಸ್ಟ್

By kannadanewsnow0930/03/2026 8:02 PM KARNATAKA 1 Min Read

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಭಾರಿ ಪ್ರಮಾಣದ ನಕಲಿ ಸಿಗರೇಟ್‌ಗಳನ್ನು ಸಾಗಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಸುಮಾರು…

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಅಂಕೋಲದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತನ ಮೇಲೆ ಹತ್ಯೆ ಯತ್ನ

30/03/2026 7:50 PM

ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ

30/03/2026 7:42 PM

SHOCKING : ವಾರದಲ್ಲಿ ಇಷ್ಟು ಬಾರಿ ‘ಲೈಂಗಿಕ ಸಂಬಂಧ’ ಇಲ್ಲದಿದ್ದರೆ ಆರೋಗ್ಯಕ್ಕೆ ಕಾದಿದೆ ಅಪಾಯ: ವರದಿ

30/03/2026 7:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.