BREAKING: ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಸಮ್ಮತಿಸಿವೆ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಿಸಲು ಸಮ್ಮತಿಸಿರುವುದಾಗಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಟ್ರೂತ್ ಸೋಶಿಯಲ್‌ನಲ್ಲಿ ಹೇಳಿದ್ದಾರೆ. pic.twitter.com/lRPhZpugBV — Donald J. Trump (@realDonaldTrump) May 10, 2025 ಒಂದೆಡೆ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ತೀವ್ರತೆ ಹೆಚ್ಚಾಗಿದ್ದರೇ, ಮತ್ತೊಂದೆಡೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವಂತ ಈ ಹೇಳಿಕೆ ತೀವ್ರ ಕುತೂಹಲ … Continue reading BREAKING: ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಸಮ್ಮತಿಸಿವೆ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್
Copy and paste this URL into your WordPress site to embed
Copy and paste this code into your site to embed