ಆಕಾಶ್ ಕ್ಷಿಪಣಿ ಬಳಸಿ ಲಾಹೋರ್ ವಾಯು ರಕ್ಷಣಾ ವ್ಯವಸ್ಥೆಯ ಮೇಲೆ ಭಾರತ ದಾಳಿ: ಮೂಲಗಳು

ನವದೆಹಲಿ: ಭಾರತ ಪಾಕಿಸ್ತಾನದ ವಿವಿಧ ಪ್ರದೇಶಗಳ ಮೇಲೆ ಡ್ರೋನ್, ಕ್ಷಿಪಣಿ ದಾಳಿ ನಡೆಸಿ ಧ್ವಂಸ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಪಾಕಿಸ್ತಾನದ ಲಾಹೋರ್ ನಲ್ಲಿದ್ದಂತ ವಾಯು ರಕ್ಷಣಾ ವ್ಯವಸ್ಥೆಯನ್ನು ಆಕಾಶ್ ಕ್ಷಿಪಣಿ ಬಳಸಿ ಧ್ವಂಸಗೊಳಿಸಿದೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) ನ ಉಳಿದ ಪಂದ್ಯಗಳನ್ನು ಕರಾಚಿಗೆ ಸ್ಥಳಾಂತರಿಸಲಾಗುವುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಘೋಷಿಸಿದೆ. ಇದಕ್ಕೆ ಕಾರಣ ರಾವಲ್ಪಿಂಡಿ ಸ್ಟೇಡಿಯಂ ಮೇಲೆ ಡ್ರೋನ್ ದಾಳಿ ನಡೆಸಿ, ಧ್ವಂಸಗೊಳಿಸಿದ್ದಕ್ಕಾಗಿ ಆಗಿದೆ. ಲಾಹೋರ್ನಲ್ಲಿ ಇಂದು … Continue reading ಆಕಾಶ್ ಕ್ಷಿಪಣಿ ಬಳಸಿ ಲಾಹೋರ್ ವಾಯು ರಕ್ಷಣಾ ವ್ಯವಸ್ಥೆಯ ಮೇಲೆ ಭಾರತ ದಾಳಿ: ಮೂಲಗಳು