BREAKING: ದಕ್ಷಿಣ ಆಫ್ರಿಕಾ ವಿರುದ್ಧ ‘2ನೇ ಟೆಸ್ಟ್’ನಲ್ಲಿ ‘ಭಾರತ’ಕ್ಕೆ ಭರ್ಜರಿ ಗೆಲುವು | India vs South Africa

ಕೇಪ್ಟೌನ್: ಇಂದು ಕೇಪ್ ಟೌನ್ ನಲ್ಲಿ ನಡೆದಂತ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 2ನೇ ಟೆಸ್ಟ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಕೇಪ್ಟೌನ್ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ 6 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದಾರೆ. ನ್ಯೂಲ್ಯಾಂಡ್ಸ್ನಲ್ಲಿ ನಡೆದ ಸರಣಿ ನಿರ್ಣಾಯಕ ಪಂದ್ಯದ ಎರಡನೇ ದಿನದಂದು ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಮ್ ದಕ್ಷಿಣ ಆಫ್ರಿಕಾ ಪರ ಹೋರಾಟದ ಶತಕವನ್ನು … Continue reading BREAKING: ದಕ್ಷಿಣ ಆಫ್ರಿಕಾ ವಿರುದ್ಧ ‘2ನೇ ಟೆಸ್ಟ್’ನಲ್ಲಿ ‘ಭಾರತ’ಕ್ಕೆ ಭರ್ಜರಿ ಗೆಲುವು | India vs South Africa