Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಎಸ್‌ಆರ್‌ಟಿಸಿ ಅನುಕಂಪದ ಆಧಾರದ ನೇಮಕಾತಿ: ಇನ್ಮುಂದೆ ಮೃತ ನೌಕರರ ಮಗಳು, ಸಹೋದರಿಗೂ ಉದ್ಯೋಗ

14/03/2026 12:53 PM

ALERT : ಬೇಸಿಗೆಯಲ್ಲಿ ಕಬ್ಬಿನ ಹಾಲು ಕುಡಿಯುವ ಮುನ್ನ ಎಚ್ಚರ! ಅತಿಯಾದರೆ ಅಮೃತವೂ ವಿಷ ಎಂಬುದು ನೆನಪಿರಲಿ

14/03/2026 12:51 PM

ಲಿಂಗ ತಾರತಮ್ಯಕ್ಕೆ ತಿಲಾಂಜಲಿ : ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಸಮಾಜಕ್ಕೆ ಮಾದರಿಯಾದ ಅಕ್ಕ-ತಂಗಿಯರು!

14/03/2026 12:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಭಾರತ ಬೇಡಿಕೊಂಡಿತು, ಪಾಕಿಸ್ತಾನ ಗೆದ್ದಿತು’ : ‘ಆಪರೇಷನ್ ಸಿಂಧೂರ್’ ಕುರಿತು ಪಾಕ್ ಶಾಲಾ ಪಠ್ಯಪುಸ್ತಕ ಬಿಡುಗಡೆ
INDIA

‘ಭಾರತ ಬೇಡಿಕೊಂಡಿತು, ಪಾಕಿಸ್ತಾನ ಗೆದ್ದಿತು’ : ‘ಆಪರೇಷನ್ ಸಿಂಧೂರ್’ ಕುರಿತು ಪಾಕ್ ಶಾಲಾ ಪಠ್ಯಪುಸ್ತಕ ಬಿಡುಗಡೆ

By KannadaNewsNow25/09/2025 3:32 PM

ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಭಾರತ ಮತ್ತು ಪಾಕಿಸ್ತಾನ ನಡುವಿನ ನಾಲ್ಕು ದಿನಗಳ ಯುದ್ಧವು ಈಗ ಇಸ್ಲಾಮಾಬಾದ್‌’ನ ಶಾಲಾ ಪಠ್ಯಪುಸ್ತಕಗಳಲ್ಲಿ ಒಂದು ಭಾಗವಾಗಿದೆ. ಆದ್ರೆ, ಇದ್ರಲ್ಲಿ ಜೆಟ್‌’ಗಳನ್ನು “ನಾಶಪಡಿಸುವುದರಿಂದ” ಹಿಡಿದು “ವಿಜೇತರನ್ನು” ಘೋಷಿಸುವವರೆಗೆ, ಪಾಕಿಸ್ತಾನವು ಹಲವಾರು ಪ್ರಮಾದಗಳೊಂದಿಗೆ ಶಾಲಾ ಮಕ್ಕಳಿಗೆ ಬೋಧಿಸುತ್ತಿದೆ. ಭಾರತವು ಸಂಘರ್ಷವನ್ನ ಪ್ರಾರಂಭಿಸಿದ್ದು, ಪಾಕಿಸ್ತಾನಿ ಸೈನ್ಯವು “ಪ್ರತ್ಯುತ್ತರ” ನೀಡಿತು ಮತ್ತು ಭಾರತೀಯ ವಾಯುನೆಲೆಗಳನ್ನ ನಾಶಮಾಡಿತು ಮತ್ತು ಪಾಕಿಸ್ತಾನ ಯುದ್ಧವನ್ನ “ಗೆದ್ದಿತು” ಎಂದು ಪಾಕಿಸ್ತಾನಿ ಪಠ್ಯಪುಸ್ತಕ ಹೇಳುತ್ತದೆ.

ಪಾಕಿಸ್ತಾನ ಏನು ಹೇಳಿಕೊಂಡಿದೆ.?
ಭಾರತದ ಮಿಲಿಟರಿ ‘ಆಕ್ರಮಣ’ ; ಪಾಕಿಸ್ತಾನದ ಪಠ್ಯಪುಸ್ತಕದಲ್ಲಿ ಏನು ಹೇಳಲಾಗಿದೆ: ಮೇ 6, 2025 ರಂದು, ಭಾರತವು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಭಾಗವಾಗಿದೆ ಎಂದು ಸುಳ್ಳು ಆರೋಪ ಮಾಡುವ ಮೂಲಕ ಪಾಕಿಸ್ತಾನದ ಮೇಲೆ ದಾಳಿ ನಡೆಸಿತು. ಪಾಕಿಸ್ತಾನ ಎಲ್ಲಾ ಆರೋಪಗಳನ್ನು ನಿರಾಕರಿಸಿತು, ಆದರೆ ಭಾರತವು ಮೇ 7, 2025 ರಂದು ಪಾಕಿಸ್ತಾನದ ವಿರುದ್ಧ ಮಿಲಿಟರಿ ಆಕ್ರಮಣವನ್ನು ನಡೆಸಿತು.

ವಾಸ್ತವವಾಗಿ ಏನಾಯಿತು : ಅಸಲಿಗೆ, ಏಪ್ರಿಲ್ 22, 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದರು, ಅದರಲ್ಲಿ 25 ಮಂದಿ ಪ್ರವಾಸಿಗರು. ಈ ದಾಳಿಗೆ ಪ್ರತೀಕಾರವಾಗಿ, ಭಾರತವು ಮೇ 7, 2025 ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಒಂಬತ್ತು ಭಯೋತ್ಪಾದಕ ಸ್ಥಳಗಳನ್ನ ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಪ್ರಾರಂಭಿಸಿತು. ತನ್ನ ಸೇನೆಯು ಉದ್ದೇಶಪೂರ್ವಕವಾಗಿ ನಾಗರಿಕ ರಚನೆಗಳನ್ನು ತಪ್ಪಿಸಿತು ಮತ್ತು ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌’ಗಳ ಅಡಗುತಾಣಗಳ ಮೇಲೆ ಮಾತ್ರ ದಾಳಿ ಮಾಡಿತು ಎಂದು ಭಾರತ ಸ್ಪಷ್ಟಪಡಿಸಿದೆ.

 

 

ಜನ ಸಾಮಾನ್ಯರಿಗೆ ಮತ್ತೊಂದು ಗುಡ್ ನ್ಯೂಸ್ ; ‘GST’ಯಲ್ಲಿ ಮತ್ತಷ್ಟು ಕಡಿತದ ಸುಳಿವು ನೀಡಿದ ‘ಪ್ರಧಾನಿ ಮೋದಿ’

ಧರ್ಮಸ್ಥಳ ತಲೆ ಬುರುಡೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಚಿನ್ನಯ್ಯ ಮೂಲಕ ಸಲ್ಲಿಸಿದ ‘PIL’ ವಜಾಗೊಳಿಸಿದ ಸುಪ್ರೀಂಕೋರ್ಟ್

ಧರ್ಮಸ್ಥಳ ತಲೆ ಬುರುಡೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಚಿನ್ನಯ್ಯ ಮೂಲಕ ಸಲ್ಲಿಸಿದ ‘PIL’ ವಜಾಗೊಳಿಸಿದ ಸುಪ್ರೀಂಕೋರ್ಟ್

Share. Facebook Twitter LinkedIn WhatsApp Email

Related Posts

ರಷ್ಯಾ ತೈಲಕ್ಕೆ ಭಾರತ ನೀಡುತ್ತಿರುವ ಬೆಲೆ ಎಷ್ಟು? 2022 ರಿಂದ ಉತ್ತುಂಗಕ್ಕೇರಿದ ದ್ವಿಪಕ್ಷೀಯ ವ್ಯಾಪಾರ!

14/03/2026 12:28 PM2 Mins Read

BREAKING: ​ಸೋನಮ್ ವಾಂಗ್‌ಚುಕ್ ಬಂಧನ ಮುಕ್ತ: ಲಡಾಖ್ ಪ್ರತಿಭಟನೆಯ 6 ತಿಂಗಳ ಬಳಿಕ NSA ಹಿಂಪಡೆದ ಕೇಂದ್ರ ಸರ್ಕಾರ

14/03/2026 12:12 PM1 Min Read

​ಈ ಬೇಸಿಗೆಯಲ್ಲಿ ವಿಮಾನ ಪ್ರಯಾಣ ದುಬಾರಿ? ಗಗನಕ್ಕೇರುತ್ತಿದೆ ಇಂಧನ ದರ: ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳುವ ಭೀತಿ

14/03/2026 12:04 PM1 Min Read
Recent News

ಕೆಎಸ್‌ಆರ್‌ಟಿಸಿ ಅನುಕಂಪದ ಆಧಾರದ ನೇಮಕಾತಿ: ಇನ್ಮುಂದೆ ಮೃತ ನೌಕರರ ಮಗಳು, ಸಹೋದರಿಗೂ ಉದ್ಯೋಗ

14/03/2026 12:53 PM

ALERT : ಬೇಸಿಗೆಯಲ್ಲಿ ಕಬ್ಬಿನ ಹಾಲು ಕುಡಿಯುವ ಮುನ್ನ ಎಚ್ಚರ! ಅತಿಯಾದರೆ ಅಮೃತವೂ ವಿಷ ಎಂಬುದು ನೆನಪಿರಲಿ

14/03/2026 12:51 PM

ಲಿಂಗ ತಾರತಮ್ಯಕ್ಕೆ ತಿಲಾಂಜಲಿ : ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಸಮಾಜಕ್ಕೆ ಮಾದರಿಯಾದ ಅಕ್ಕ-ತಂಗಿಯರು!

14/03/2026 12:39 PM

BIG NEWS : ದಾವಣಗೆರೆ ಹನಿಟ್ರ್ಯಾಪ್ ಕೇಸ್‌ಗೆ ಬಿಗ್ ಟ್ವಿಸ್ಟ್ : ಪ್ರಭಾವಿಗಳ ಕೈವಾಡ ಇದೆ ಎಂದು ಸಂತ್ರಸ್ತೆ ಸ್ಪೋಟಕ ಆರೋಪ!

14/03/2026 12:32 PM
State News
KARNATAKA

ಕೆಎಸ್‌ಆರ್‌ಟಿಸಿ ಅನುಕಂಪದ ಆಧಾರದ ನೇಮಕಾತಿ: ಇನ್ಮುಂದೆ ಮೃತ ನೌಕರರ ಮಗಳು, ಸಹೋದರಿಗೂ ಉದ್ಯೋಗ

By kannadanewsnow0914/03/2026 12:53 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯುವ ಆಕಾಂಕ್ಷಿಗಳಿಗೆ ಸಂಬಂಧಿಸಿದಂತೆ ಮಹತ್ವದ…

ALERT : ಬೇಸಿಗೆಯಲ್ಲಿ ಕಬ್ಬಿನ ಹಾಲು ಕುಡಿಯುವ ಮುನ್ನ ಎಚ್ಚರ! ಅತಿಯಾದರೆ ಅಮೃತವೂ ವಿಷ ಎಂಬುದು ನೆನಪಿರಲಿ

14/03/2026 12:51 PM

ಲಿಂಗ ತಾರತಮ್ಯಕ್ಕೆ ತಿಲಾಂಜಲಿ : ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಸಮಾಜಕ್ಕೆ ಮಾದರಿಯಾದ ಅಕ್ಕ-ತಂಗಿಯರು!

14/03/2026 12:39 PM

BIG NEWS : ದಾವಣಗೆರೆ ಹನಿಟ್ರ್ಯಾಪ್ ಕೇಸ್‌ಗೆ ಬಿಗ್ ಟ್ವಿಸ್ಟ್ : ಪ್ರಭಾವಿಗಳ ಕೈವಾಡ ಇದೆ ಎಂದು ಸಂತ್ರಸ್ತೆ ಸ್ಪೋಟಕ ಆರೋಪ!

14/03/2026 12:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.