ನವದೆಹಲಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರ ಎಕ್ಸ್ ಖಾತೆಗಳನ್ನು ಭಾರತ ಭಾನುವಾರ ನಿರ್ಬಂಧಿಸಿದೆ.
ಪಹಲ್ಗಾಮ್ ದಾಳಿಯ ನಂತ್ರ ಭಾರತದಲ್ಲಿ ಪಾಕಿಸ್ತಾನದ ಹಲವು ಯೂಟ್ಯೂಬ್ ಚಾಲನ್ ನಿರ್ಬಂಧಿಸಲಾಗಿತ್ತು. ಪಾಕಿಸ್ತಾನವು ಭಾರತದ ಬಂದರು ಬಳಕೆಯನ್ನು ನಿಷೇಧಿಸಿದೆ. ಇದೀಗ ಪಾಕಿಸ್ತಾನ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರ ಎಕ್ಸ್ ಖಾತೆಗಳನ್ನು ಭಾರತ ಭಾನುವಾರ ನಿರ್ಬಂಧಿಸಿದೆ.