ಹಾರ್ಮುಜ್ ಜಲಸಂಧಿಯಲ್ಲಿ ಕಾಂಡ್ಲಾಗೆ ತೆರಳುತ್ತಿದ್ದ ಹಡಗಿನ ಮೇಲಿನ ದಾಳಿಗೆ ಭಾರತ ಖಂಡನೆ
ನವದೆಹಲಿ : ಹಾರ್ಮುಜ್ ಜಲಸಂಧಿಯಲ್ಲಿ ಥಾಯ್ ವಾಣಿಜ್ಯ ಹಡಗು “ಮಯೂರಿ ನಾರಿ” ಮೇಲೆ ನಡೆದ ದಾಳಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ದಾಳಿಯನ್ನು ಖಂಡಿಸಿ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ. ಹಡಗು ಭಾರತದ ಕಾಂಡ್ಲಾ ಬಂದರನ್ನು ಸಮೀಪಿಸುತ್ತಿತ್ತು. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡಿರುವುದು ತೀವ್ರ ಕಳವಳಕಾರಿ ಎಂದು ಭಾರತ ಹೇಳಿದೆ. ಈ ದಾಳಿಗಳು ಈಗಾಗಲೇ ಭಾರತೀಯ ನಾಗರಿಕರು ಸೇರಿದಂತೆ ಅನೇಕ ಮುಗ್ಧ ಜನರ ಜೀವವನ್ನು ಬಲಿ ಪಡೆದಿವೆ ಎಂದು ವಿದೇಶಾಂಗ … Continue reading ಹಾರ್ಮುಜ್ ಜಲಸಂಧಿಯಲ್ಲಿ ಕಾಂಡ್ಲಾಗೆ ತೆರಳುತ್ತಿದ್ದ ಹಡಗಿನ ಮೇಲಿನ ದಾಳಿಗೆ ಭಾರತ ಖಂಡನೆ
Copy and paste this URL into your WordPress site to embed
Copy and paste this code into your site to embed