India Covid Updates : ದೇಶದಲ್ಲಿ ಮತ್ತೆ ಇಳಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 14,830 ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 14,830 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 14,830 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 36 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 526110 ಕ್ಕೆ ಏರಿಕೆಯಾಗಿದೆ. #COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 14,830 … Continue reading India Covid Updates : ದೇಶದಲ್ಲಿ ಮತ್ತೆ ಇಳಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 14,830 ಕೇಸ್ ಪತ್ತೆ!