Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಟ್ಕಳ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

BREAKING: ರಾಜಕೀಯ ರಂಗಕ್ಕೆ ‘ಬಿಗ್ ಬಾಸ್’ ಖ್ಯಾತಿಯ ಜಾಹ್ನವಿ ಪ್ರವೇಶ: ಜೆಡಿಎಸ್ ಸೇರ್ಪಡೆಯಾದ ನಿರೂಪಕಿ, ನಟಿ

ಮೈಸೂರಲ್ಲಿ  ಅಕ್ರಮವಾಗಿ ದಾಸ್ತಾನು ಮಾಡಿದ್ದ 600 ಚೀಲ ಯೂರಿಯಾ ಗೊಬ್ಬರ ಜಪ್ತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಈ ದಿನ ಹೊಸ ಮೈಲಿಗಲ್ಲು ಸಾಧಿಸಿದೆ: ಸಿಎಂ ಸಿದ್ಧರಾಮಯ್ಯ
KARNATAKA

ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಈ ದಿನ ಹೊಸ ಮೈಲಿಗಲ್ಲು ಸಾಧಿಸಿದೆ: ಸಿಎಂ ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿದ್ದಂತ ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನ ಯಾತ್ರಿಗಳು 18 ದಿನಗಳ ನಂತ್ರ ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. ಈ ಸಾಧನೆಯನ್ನು ಕೊಂಡಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಈ ದಿನ ಹೊಸ ಮೈಲಿಗಲ್ಲು ಸಾಧಿಸಿದೆ ಎಂದಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಯಶಸ್ವಿ ಬಾಹ್ಯಾಕಾಶ ಯಾತ್ರೆಯನ್ನು ಮುಗಿಸಿ, ಸುರಕ್ಷಿತವಾಗಿ ಭೂಮಿಗೆ ಮರಳಿದ ಶುಭಾಂಶು ಶುಕ್ಲಾ ಅವರನ್ನು ದೇಶವಾಸಿಗಳ ಪರವಾಗಿ ಸ್ವಾಗತಿಸುತ್ತೇನೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿನೀಡಿದ ಮೊದಲ ಭಾರತೀಯನೆಂಬ ದಾಖಲೆ ಬರೆದ ಅವರಿಗೆ ಅಭಿನಂದನೆಗಳು. ಇಡೀ ರಾಷ್ಟ್ರ ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಂಡು ಹೆಮ್ಮೆಪಡುತ್ತಿದೆ ಎಂದಿದ್ದಾರೆ.

ಶುಭಾಂಶು ಶುಕ್ಲಾರವರು ತಮ್ಮ ಪರಿಶ್ರಮ ಮತ್ತು ಧೈರ್ಯದ ಮೂಲಕ ಕೋಟ್ಯಂತರ ಜನರ ಕನಸುಗಳಿಗೆ ರೆಕ್ಕೆಯಾಗಿದ್ದಾರೆ. ಅವರ ಈ ಬಾಹ್ಯಾಕಾಶ ಪಯಣವು ಭವಿಷ್ಯದ ಸಂಶೋಧನೆಗಳ ಹಾದಿಯನ್ನು ಸುಗಮವಾಗಿಸಿದೆ. ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಈ ದಿನ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಹೇಳಿದ್ದಾರೆ.

I extend my heartfelt congratulations to Shubhanshu Shukla on the successful completion of his space journey and safe return to Earth. As the first Indian to visit the International Space Station, he has scripted history and made the entire country proud.

Through his grit and… pic.twitter.com/Iku8zdSd0H

— Siddaramaiah (@siddaramaiah) July 15, 2025

BIG NEWS: ಸರ್ಕಾರಿ ಕಚೇರಿ ಆವರಣದಲ್ಲಿ ಆಹಾರ ಪದಾರ್ಥಗಳ ಸಕ್ಕರೆ, ಕೊಬ್ಬಿನ ಅಂಶಗಳ ಮಾಹಿತಿ ಫಲಕ ಪ್ರಕಟಿಸಿ: ಕೇಂದ್ರ ಸರ್ಕಾರ

BIG NEWS: ‘ಮಾಸಿದ ರಾಷ್ಟ್ರಧ್ವಜ’ ಹಾರಿಸಿ ಅಪಮಾನ ಮಾಡಿದ ‘PDO’ಗೆ ಶಾಕ್: ವಿವರಣೆ ಕೇಳಿ ‘EO ನೋಟಿಸ್’

Share. Facebook Twitter LinkedIn WhatsApp Email

Related Posts

BREAKING: ರಾಜಕೀಯ ರಂಗಕ್ಕೆ ‘ಬಿಗ್ ಬಾಸ್’ ಖ್ಯಾತಿಯ ಜಾಹ್ನವಿ ಪ್ರವೇಶ: ಜೆಡಿಎಸ್ ಸೇರ್ಪಡೆಯಾದ ನಿರೂಪಕಿ, ನಟಿ

2 Mins Read

ಮೈಸೂರಲ್ಲಿ  ಅಕ್ರಮವಾಗಿ ದಾಸ್ತಾನು ಮಾಡಿದ್ದ 600 ಚೀಲ ಯೂರಿಯಾ ಗೊಬ್ಬರ ಜಪ್ತಿ!

1 Min Read

BREAKING: ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

1 Min Read
Recent News

ಭಟ್ಕಳ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

BREAKING: ರಾಜಕೀಯ ರಂಗಕ್ಕೆ ‘ಬಿಗ್ ಬಾಸ್’ ಖ್ಯಾತಿಯ ಜಾಹ್ನವಿ ಪ್ರವೇಶ: ಜೆಡಿಎಸ್ ಸೇರ್ಪಡೆಯಾದ ನಿರೂಪಕಿ, ನಟಿ

ಮೈಸೂರಲ್ಲಿ  ಅಕ್ರಮವಾಗಿ ದಾಸ್ತಾನು ಮಾಡಿದ್ದ 600 ಚೀಲ ಯೂರಿಯಾ ಗೊಬ್ಬರ ಜಪ್ತಿ!

BREAKING: ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

State News
KARNATAKA

BREAKING: ರಾಜಕೀಯ ರಂಗಕ್ಕೆ ‘ಬಿಗ್ ಬಾಸ್’ ಖ್ಯಾತಿಯ ಜಾಹ್ನವಿ ಪ್ರವೇಶ: ಜೆಡಿಎಸ್ ಸೇರ್ಪಡೆಯಾದ ನಿರೂಪಕಿ, ನಟಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸಿನಿಮಾ ಮತ್ತು ಕಿರುತೆರೆಯ ತಾರೆಯರು ರಾಜಕೀಯದತ್ತ ಮುಖ ಮಾಡುವುದು ಹೊಸದೇನಲ್ಲ. ಇದೀಗ ಆ ಸಾಲಿಗೆ ಕನ್ನಡ ಕಿರುತೆರೆಯ ಜನಪ್ರಿಯ…

ಮೈಸೂರಲ್ಲಿ  ಅಕ್ರಮವಾಗಿ ದಾಸ್ತಾನು ಮಾಡಿದ್ದ 600 ಚೀಲ ಯೂರಿಯಾ ಗೊಬ್ಬರ ಜಪ್ತಿ!

BREAKING: ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಧರ್ಮ ಸಂರಕ್ಷಣೆಯಲ್ಲಿ ಮಾತೆಯರ ಪಾತ್ರ ಮಹತ್ವದ್ದು:ಸಚಿವ ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.