ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಈ ದಿನ ಹೊಸ ಮೈಲಿಗಲ್ಲು ಸಾಧಿಸಿದೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿದ್ದಂತ ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನ ಯಾತ್ರಿಗಳು 18 ದಿನಗಳ ನಂತ್ರ ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. ಈ ಸಾಧನೆಯನ್ನು ಕೊಂಡಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಈ ದಿನ ಹೊಸ ಮೈಲಿಗಲ್ಲು ಸಾಧಿಸಿದೆ ಎಂದಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಯಶಸ್ವಿ ಬಾಹ್ಯಾಕಾಶ ಯಾತ್ರೆಯನ್ನು ಮುಗಿಸಿ, ಸುರಕ್ಷಿತವಾಗಿ ಭೂಮಿಗೆ ಮರಳಿದ ಶುಭಾಂಶು ಶುಕ್ಲಾ ಅವರನ್ನು ದೇಶವಾಸಿಗಳ ಪರವಾಗಿ ಸ್ವಾಗತಿಸುತ್ತೇನೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿನೀಡಿದ … Continue reading ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಈ ದಿನ ಹೊಸ ಮೈಲಿಗಲ್ಲು ಸಾಧಿಸಿದೆ: ಸಿಎಂ ಸಿದ್ಧರಾಮಯ್ಯ