BREAKING: ಪಾಕಿಸ್ತಾನದ 8 ಸೇನಾ ನೆಲೆಗಳನ್ನು ಭಾರತ ಧ್ವಂಸಗೊಳಿಸಿದೆ: ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

ನವದೆಹಲಿ: ನಿನ್ನೆ ನಡೆದಂತ ಪಾಕಿಸ್ತಾನದ ಡ್ರೋನ್ ದಾಳಿಯನ್ನು ತಡೆಯಲಾಗಿದೆ. ಪಾಕಿಸ್ತಾನದ 8 ಸೇನಾ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿ ಧ್ವಂಸಗೊಳಿಸಿದೆ ಎಂಬುದಾಗಿ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಪಾಕಿಸ್ತಾನ ನಡೆಸಿದಂತ ದಾಳಿಯಲ್ಲಿ ಭಾರತದ ಯಾವುದೇ ಸೇನಾ ನೆಲೆ ಹಾನಿಯಾಗಿಲ್ಲ. ನಾವು ಪಾಕಿಸ್ತಾನದ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿದ್ದೇವೆ. ಪಕಿಸ್ತಾನ ಸೇನೆಗೆ ಭಾರತ ತಕ್ಕ ಶಾಸ್ತಿ ಮಾಡಿದೆ ಎಂಬುದಾಗಿ ತಿಳಿಸಿದ್ದಾರೆ. ಅತ್ಯುನ್ನತವಾಗಿ ಹೇಳುವುದಾದರೆ, ನಮ್ಮ ಕಾರ್ಯಾಚರಣೆಗಳು ಭಾರತ ವಿರೋಧಿ ಚಟುವಟಿಕೆಗಳಿಗೆ … Continue reading BREAKING: ಪಾಕಿಸ್ತಾನದ 8 ಸೇನಾ ನೆಲೆಗಳನ್ನು ಭಾರತ ಧ್ವಂಸಗೊಳಿಸಿದೆ: ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್