ಭಾರತ ವೈಜ್ಞಾನಿಕ ದೃಷ್ಟಿಕೋನದಿಂದ ಬೆಳೆಯುತ್ತಿದೆ, ಜಗತ್ತು ನಮ್ಮತ್ತ ನೋಡುತ್ತಿದೆ ; ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವ್ರು ಮಂಗಳವಾರ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ದೇಶಿಸಿ ಮಾತನಾಡಿದರು. “ಮುಂದಿನ 25 ವರ್ಷಗಳಲ್ಲಿ ಭಾರತವು ಯಾವ ಎತ್ತರದಲ್ಲಿರಲಿದೆಯೋ ಆ ಎತ್ತರದಲ್ಲಿ ಭಾರತದ ವೈಜ್ಞಾನಿಕ ಶಕ್ತಿಯ ಪಾತ್ರ ಬಹಳ ಮುಖ್ಯವಾಗಿರುತ್ತದೆ. ದೇಶಕ್ಕೆ ಸೇವೆ ಸಲ್ಲಿಸುವ ಸಂಕಲ್ಪವು ವಿಜ್ಞಾನದಲ್ಲಿನ ಉತ್ಸಾಹದೊಂದಿಗೆ ಸಂಯೋಜಿಸಲ್ಪಟ್ಟಾಗ, ಫಲಿತಾಂಶಗಳು ಸಹ ಅಭೂತಪೂರ್ವವಾಗಿರುತ್ತವೆ” ಎಂದು ಹೇಳಿದರು. ಇನ್ನು ಪ್ರಧಾನಿ ಮೋದಿ, “ಇಂದಿನ ಭಾರತವು ಮುಂದುವರಿಯುತ್ತಿರುವ ವೈಜ್ಞಾನಿಕ ದೃಷ್ಟಿಕೋನದ ಫಲಿತಾಂಶಗಳನ್ನ ಸಹ ನಾವು ನೋಡುತ್ತಿದ್ದೇವೆ. ವಿಜ್ಞಾನ ಕ್ಷೇತ್ರದಲ್ಲಿ, ಭಾರತವು ವಿಶ್ವದ ಉನ್ನತ … Continue reading ಭಾರತ ವೈಜ್ಞಾನಿಕ ದೃಷ್ಟಿಕೋನದಿಂದ ಬೆಳೆಯುತ್ತಿದೆ, ಜಗತ್ತು ನಮ್ಮತ್ತ ನೋಡುತ್ತಿದೆ ; ಪ್ರಧಾನಿ ಮೋದಿ