ಭಾರತ ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿದೆ : ಪ್ರಧಾನಿ ಮೋದಿ

ವಾರಣಾಸಿ : ವಿಶ್ವದಾದ್ಯಂತ ಅಭಿವೃದ್ಧಿ ಹೊಂದಿದ ದೇಶಗಳ ಆರ್ಥಿಕ ಬೆಳವಣಿಗೆಯಲ್ಲಿ ಮೂಲಸೌಕರ್ಯವು ಪ್ರಮುಖ ಅಂಶವಾಗಿದೆ ಮತ್ತು ಭಾರತವು ಅಭಿವೃದ್ಧಿಯ ಹಾದಿಯಲ್ಲಿ ವೇಗವಾಗಿ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯ ಬನಾರಸ್ ರೈಲು ನಿಲ್ದಾಣದಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ನಂತರ ಪ್ರಧಾನಿ ಮಾತನಾಡುತ್ತಿದ್ದರು. “ಪ್ರಪಂಚದಾದ್ಯಂತ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ, ಆರ್ಥಿಕ ಬೆಳವಣಿಗೆಗೆ ದೊಡ್ಡ ಕಾರಣವೆಂದರೆ ಅವುಗಳ ಮೂಲಸೌಕರ್ಯ. ಪ್ರಮುಖ ಪ್ರಗತಿ ಸಾಧಿಸಿದ … Continue reading ಭಾರತ ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿದೆ : ಪ್ರಧಾನಿ ಮೋದಿ