ಭಾರತ ಬುದ್ಧ ಮತ್ತು ಗುರು ಗೋವಿಂದ ಸಿಂಗ್ ನಾಡು: ಪ್ರಧಾನಿ ಮೋದಿ | PM Modi

ಪಂಜಾಬ್: ಭಾರತ ಬುದ್ಧ ಮತ್ತು ಗುರು ಗೋವಿಂದ ಸಿಂಗ್ ಜೀ ಅವರ ನಾಡು ಎಂದು ಪ್ರಧಾನಿಯವರು ಆದಂಪುರ ವಾಯುನೆಲೆಯಲ್ಲಿ ಐಎಎಫ್ ವಾಯುಪಡೆಯವರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಸಾಮಾನ್ಯ ಮಿಲಿಟರಿ ಕಾರ್ಯಾಚರಣೆಯಲ್ಲ. ಇದು ಭಾರತದ ನೀತಿ, ಉದ್ದೇಶ ಮತ್ತು ನಿರ್ಣಾಯಕತೆಯ ಸಂಗಮ. ಭಾರತ ಬುದ್ಧ ಹಾಗೂ ಗುರು ಗೋವಿಂದ ಸಿಂಗ್ ಜೀ ಅವರ ಭೂಮಿ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಯೋತ್ಪಾದನೆಯನ್ನು ಬೆಂಬಲಿಸುವ ಸರ್ಕಾರ ಮತ್ತು ಭಯೋತ್ಪಾದನೆಯ ಮಾಸ್ಟರ್‌ಮೈಂಡ್‌ಗಳನ್ನು ನಾವು ಪ್ರತ್ಯೇಕ ಘಟಕಗಳಾಗಿ ನೋಡುವುದಿಲ್ಲ. … Continue reading ಭಾರತ ಬುದ್ಧ ಮತ್ತು ಗುರು ಗೋವಿಂದ ಸಿಂಗ್ ನಾಡು: ಪ್ರಧಾನಿ ಮೋದಿ | PM Modi