Cricket news: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಸೋಲು

ಕೋಲ್ಕತ್ತಾ: ಆಫ್ ಸ್ಪಿನ್ನರ್ ಸೈಮನ್ ಹಾರ್ಮರ್ ನಾಲ್ಕು ವಿಕೆಟ್ ಗಳ ಭರ್ಜರಿ ಪ್ರದರ್ಶನ ನೀಡಿ, ಭಾನುವಾರ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತವನ್ನು 30 ರನ್ ಗಳಿಂದ ಸೋಲಿಸಿ, ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಎರಡನೇ ಟೆಸ್ಟ್ ನವೆಂಬರ್ 22 ರಿಂದ 26 ರವರೆಗೆ ಗುವಾಹಟಿಯಲ್ಲಿ ನಡೆಯಲಿದೆ. 15 ವರ್ಷಗಳಲ್ಲಿ ಭಾರತದಲ್ಲಿ ದಕ್ಷಿಣ ಆಫ್ರಿಕಾ ಪಡೆದ ಮೊದಲ ಟೆಸ್ಟ್ ಗೆಲುವು ಇದಾಗಿದೆ. ಮೊದಲ ಟೆಸ್ಟ್ ನ ಮೂರನೇ ದಿನದಂದು 124 ರನ್ ಗಳ ಗೆಲುವಿನ … Continue reading Cricket news: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಸೋಲು