BIG NEWS : ‘ಗುಲಾಮಗಿರಿ ಮನಸ್ಥಿತಿ’ಯಿಂದ ಭಾರತ ಹಿಂದೆ ಸರಿಯುತ್ತಿದೆ : ಪ್ರಧಾನಿ ಮೋದಿ

ನವದೆಹಲಿ: ಭಾರತವು “ಗುಲಾಮಗಿರಿಯ ಮನಸ್ಥಿತಿ(mentality of slavery)” ಯಿಂದ ಹಿಂದೆ ಸರಿಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ ಮತ್ತು ಭಾರತದ ಶ್ರೀಮಂತ ಪರಂಪರೆಯನ್ನು ಅಳವಡಿಸಿಕೊಳ್ಳುವಂತೆ ದೇಶದ ಯುವಜನರಿಗೆ ಪ್ರೇರೇಪಿಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಪತ್ರಿಕಾ ಪ್ರಕಟಣೆ ತಿಳಿಸಿದೆ. ನವದೆಹಲಿಯಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಕೆಡೆಟ್‌ಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನೀವು ಚಿಕ್ಕವರು, ಇದು ನಿಮ್ಮ ಭವಿಷ್ಯವನ್ನು ರೂಪಿಸುವ ಸಮಯ. ನೀವು ಹೊಸ … Continue reading BIG NEWS : ‘ಗುಲಾಮಗಿರಿ ಮನಸ್ಥಿತಿ’ಯಿಂದ ಭಾರತ ಹಿಂದೆ ಸರಿಯುತ್ತಿದೆ : ಪ್ರಧಾನಿ ಮೋದಿ