ಭಾರತ-ಪಾಕ್ ಕದನ ವಿರಾಮ: ದೆಹಲಿ ವಿಮಾನ ನಿಲ್ದಾಣದಲ್ಲಿ ಸಾಮಾನ್ಯ ಕಾರ್ಯಾಚರಣೆ ಪುನರಾರಂಭ | Delhi airport resumes

ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಪ್ರಸ್ತುತ ಸಾಮಾನ್ಯವಾಗಿದ್ದರೂ, ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಕದನ ವಿರಾಮದ ಕಾರಣದಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಸಾಮಾನ್ಯ ಕಾರ್ಯಾಚರಣೆ ಪುನರಾರಂಭಗೊಂಡಿದೆ. ಪ್ರಯಾಣಿಕರು ಈ ಸಲಹೆ ಪಾಲಿಸುವಂತೆ ಏರ್ ಪೋರ್ಟ್ ಅಥಾರಿಟಿ ಮನವಿ ಮಾಡಿದೆ. ಭಾರತ ಮತ್ತು ಪಾಕಿಸ್ತಾನ ಎರಡು ರಾಷ್ಟ್ರಗಳ ನಡುವಿನ ಮಿಲಿಟರಿ ಸಂಘರ್ಷ ತೀವ್ರಗೊಳ್ಳುತ್ತಿದ್ದಂತೆ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ವರ್ಧಿತ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಇಂದಿರಾ ಗಾಂಧಿ ಅಂತರಾಷ್ಟ್ರೀಯ … Continue reading ಭಾರತ-ಪಾಕ್ ಕದನ ವಿರಾಮ: ದೆಹಲಿ ವಿಮಾನ ನಿಲ್ದಾಣದಲ್ಲಿ ಸಾಮಾನ್ಯ ಕಾರ್ಯಾಚರಣೆ ಪುನರಾರಂಭ | Delhi airport resumes