ಅಟ್ಟಾರಿ-ವಾಘಾ ಗಡಿಯಲ್ಲಿ ದೀಪಾವಳಿಯಂದು ಸಿಹಿ ವಿನಿಮಯ ಮಾಡಿಕೊಂಡ ಭಾರತ-ಪಾಕಿಸ್ತಾನ ಸೈನಿಕರು

ಅಟ್ಟಾರಿ (ಅಮೃತಸರ): ಅಟ್ಟಾರಿ-ವಾಘಾ ಗಡಿಯಲ್ಲಿ ಸೋಮವಾರ ಗಡಿ ಭದ್ರತಾ ಪಡೆ ಮತ್ತು ಪಾಕಿಸ್ತಾನ ರೇಂಜರ್‌ಗಳು ಸಿಹಿ ವಿನಿಮಯ ಮಾಡಿಕೊಂಡರು. ದೀಪಾವಳಿ ಸಂದರ್ಭದಲ್ಲಿ ಪಾಕಿಸ್ತಾನದ ರೇಂಜರ್‌ಗಳಿಗೆ ಬಿಎಸ್‌ಎಫ್ ಸಿಹಿಯನ್ನು ನೀಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಸ್‌ಎಫ್‌ನ ಕಮಾಂಡೆಂಟ್ ಶ್ರೇಣಿಯ ಅಧಿಕಾರಿ, ಇತರ ಸಿಬ್ಬಂದಿಗಳೊಂದಿಗೆ ಜಂಟಿ ಚೆಕ್‌ಪೋಸ್ಟ್‌ನಲ್ಲಿ ಪಾಕಿಸ್ತಾನ ರೇಂಜರ್‌ಗಳಿಗೆ ಸಿಹಿ ನೀಡಿದರು. ಗಡಿಯಲ್ಲಿ ಶಾಂತಿಯುತ ಮತ್ತು ಸೌಹಾರ್ದಯುತ ವಾತಾವರಣವನ್ನು ಸೃಷ್ಟಿಸುವುದರೊಂದಿಗೆ ಪರಿಣಾಮಕಾರಿಯಾಗಿ ಪ್ರಾಬಲ್ಯ ಸಾಧಿಸುವಲ್ಲಿ ಬಿಎಸ್‌ಎಫ್ ಯಾವಾಗಲೂ ಮುಂಚೂಣಿಯಲ್ಲಿದೆ. ಇಂತಹ ಸನ್ನೆಗಳು (ಸಿಹಿ ವಿನಿಮಯ) ಎರಡೂ ಗಡಿ ಕಾವಲು … Continue reading ಅಟ್ಟಾರಿ-ವಾಘಾ ಗಡಿಯಲ್ಲಿ ದೀಪಾವಳಿಯಂದು ಸಿಹಿ ವಿನಿಮಯ ಮಾಡಿಕೊಂಡ ಭಾರತ-ಪಾಕಿಸ್ತಾನ ಸೈನಿಕರು