ಉಡುಪಿ: ಕಾರ್ಕಳ ತಾಲೂಕಿನ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ವಿದ್ಯಾರ್ಥಿನಿಯೊಬ್ಬಳು ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್ ಅಂಥ ಹೇಳಿರುವ ಗೋಡೆ ಬರಹವೊಂದು ಈಗ ವಿವಾದಕ್ಕೆ ಕಾರಣವಾಗಿದೆ.
Hindustan nahi muslim sthan bola Muslim zidabad Hindu fuck off ಅಂಥ ವಿದ್ಯಾರ್ಥಿ ಬರೆದಿರುವ ಬರಹ ಈಗ ಎಲ್ಲರ ಕೋಪಕ್ಕೆ ಕಾರಣವಾಗಿದೆ. ಇನ್ನೂ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇಶ ವಿರೋಧಿ ಬರಹ ಬರೆದ ವಿದಾರ್ಥಿನಿಗಾಗಿ ತೀವ್ರ ಶೋಧ ನಡೆಸಿದ್ದು, ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.