ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಗ್ರಾಹಕರೇ ಗಮನಿಸಿ : ಆಗಸ್ಟ್ 1 ರಿಂದ ಬದಲಾಗಲಿವೆ ಈ ನಿಯಮಗಳು!

ನವದೆಹಲಿ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ತನ್ನ ಕೆಲವು ಬ್ಯಾಂಕಿಂಗ್ ಶುಲ್ಕಗಳಲ್ಲಿ ಬದಲಾವಣೆಯನ್ನು ಜಾರಿಗೆ ತಂದಿದ್ದು, ಅದು ಆಗಸ್ಟ್ 1, 2021 ರಿಂದ ಅನ್ವಯಿಸುತ್ತದೆ. ಆಲ್ಕೋಹಾಲ್ ಸೇವನೆಯಿಂದ ಕಳೆದ ವರ್ಷ 740,000 ಜನರಿಗೆ ಕ್ಯಾನ್ಸರ್ : ಶಾಕಿಂಗ್ ವರದಿ ಬಿಚ್ಚಿಟ್ಟ ತಜ್ಞರು ಐಪಿಪಿಬಿ ತನ್ನ ಗ್ರಾಹಕರಿಗೆ ಇಲ್ಲಿಯವರೆಗೆ ಉಚಿತವಾಗಿ ಮನೆ ಬಾಗಿಲಿಗೆ ವಿತರಣಾ ಸೇವೆಯನ್ನು ಒದಗಿಸುತ್ತಿತ್ತು. ಆದಾಗ್ಯೂ, ಕೋವಿಡ್-19 ಪ್ರಕರಣಗಳನ್ನು ನಿಗ್ರಹಿಸಲು ಸಹಾಯಕವಾದ ಸೌಲಭ್ಯವನ್ನು ಬಳಸಲು ಗ್ರಾಹಕರು ಈಗ ಸ್ವಲ್ಪ ಪ್ರಮಾಣದ ಶುಲ್ಕ ಕಟ್ಟಬೇಕಾಗುತ್ತದೆ. ದ್ವಿತೀಯ … Continue reading ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಗ್ರಾಹಕರೇ ಗಮನಿಸಿ : ಆಗಸ್ಟ್ 1 ರಿಂದ ಬದಲಾಗಲಿವೆ ಈ ನಿಯಮಗಳು!