ರಷ್ಯಾ-ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಎಲ್ಲ ನೆರವು ನೀಡಲು ಭಾರತ ಸಿದ್ಧ: ಪ್ರಧಾನಿ ಮೋದಿ

ನವದೆಹಲಿ : ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಷ್ಯಾಕ್ಕೆ ಆಗಮಿಸಿದ್ದಾರೆ. 16ನೇ ಬ್ರಿಕ್ಸ್ ಶೃಂಗಸಭೆ ಕಜಾನ್ ನಲ್ಲಿ ನಡೆಯುತ್ತಿದೆ. ಕಜಾನ್’ನಲ್ಲಿ ಶೃಂಗಸಭೆಗೆ ಮೊದಲು ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆತ್ಮೀಯವಾಗಿ ಭೇಟಿಯಾದರು. ಪುಟಿನ್ ಅವರೊಂದಿಗೆ ಪ್ರಧಾನಿ ಮೋದಿ ಕೈಕುಲುಕಿದರು. ನಂತ್ರ ಉಭಯ ನಾಯಕರ ನಡುವೆ ದ್ವಿಪಕ್ಷೀಯ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಮಾಧ್ಯಮಗೋಷ್ಠಿಯಲ್ಲಿ ಪ್ರಧಾನಿ ಮೋದಿ ರಷ್ಯಾ-ಉಕ್ರೇನ್ ಯುದ್ಧವನ್ನು ಉಲ್ಲೇಖಿಸಿದರು. ಪುಟಿನ್ ಅವರ ಮುಂದೆ ಶಾಂತಿಯ ವಿಷಯವನ್ನ ಅವರು … Continue reading ರಷ್ಯಾ-ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಎಲ್ಲ ನೆರವು ನೀಡಲು ಭಾರತ ಸಿದ್ಧ: ಪ್ರಧಾನಿ ಮೋದಿ