ನವದೆಹಲಿ: ದೇಶದಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳ ಸಂಖ್ಯೆ ಕುಸಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ 801 ಹೊಸ ಕೇಸ್ ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳು 15,515 ರಿಂದ 14,493 ಕ್ಕೆ ಇಳಿದಿದೆ ಎಂದು ಸೋಮವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.
ಕೇರಳದಲ್ಲಿ ನಾಲ್ವರು ಸೇರಿದಂತೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 5,31,778 ಕ್ಕೆ ಏರಿದೆ ಎಂದು ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ ಡೇಟಾ ತಿಳಿಸಿದೆ.
ಇಲ್ಲಿಯವರೆಗೆ ಕೋವಿಡ್ ಪ್ರಕರಣಗಳ ಸಂಖ್ಯೆ 4.49 ಕೋಟಿ (4,49,81,475) ದಾಖಲಾಗಿದೆ. ದೇಶದಲ್ಲಿ COVID-19 ಚೇತರಿಕೆ ದರವು 98.78 ಪ್ರತಿಶತದಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಡಿಪ್ಲೊಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
‘ಮಗುವಿಗೆ ತಾಯಿಯ ಎದೆ ಹಾಲು ಅತ್ಯಗತ್ಯ’ ; 18 ತಿಂಗಳ ಮಗುವಿನ ಪಾಲನೆಯನ್ನು ಹೆತ್ತಮ್ಮನಿಗೆ ವಹಿಸಿದ ಮುಂಬೈ ಕೋರ್ಟ್!
ಡಿಪ್ಲೊಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
‘ಮಗುವಿಗೆ ತಾಯಿಯ ಎದೆ ಹಾಲು ಅತ್ಯಗತ್ಯ’ ; 18 ತಿಂಗಳ ಮಗುವಿನ ಪಾಲನೆಯನ್ನು ಹೆತ್ತಮ್ಮನಿಗೆ ವಹಿಸಿದ ಮುಂಬೈ ಕೋರ್ಟ್!