ನವದೆಹಲಿ: ಕೋವಿಡ್ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 16,047 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ದೃಢಪಟ್ಟಿದೆ.

BREAKING NEWS: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಕೊರೋನಾ ಪಾಸಿಟಿವ್ | Priyanka Gandhi Vadra tests positive

ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 16,047 ಮಂದಿಗೆ ಕೋವಿಡ್ ದೃಢಪಟ್ಟಿದೆ. ಸೋಂಕಿತರಾದಂತ 19,539 ಮಂದಿ ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ.

ಇನ್ಮುಂದೆ ‘ಎಲ್ಲಾ ಎಲೆಕ್ಟ್ರಾನಿಕ್ ಉಪಕರಣ’ಕ್ಕೂ ಒಂದೇ ಮಾದರಿಯ ‘ಚಾರ್ಜರ್’.! | One charger for all gadgets

ಇಂದು 19,539 ಸೇರಿದಂತೆ 43535610 ಮಂದಿ ಗುಣಮುಖರಾದ ಕಾರಣ, ಈಗ ದೇಶದಲ್ಲಿ 1,28,261 ಮಂದಿ ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ. ಇದುವರೆಗೆ 2070371204 ಮಂದಿಗೆ ಕೊರೋನಾ ಲಸಿಕೆ ನೀಡಲಾಗಿದೆ ಎಂದು ಹೇಳಿದೆ.

Share.
Exit mobile version