ನವದೆಹಲಿ:  ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,678 ಹೊಸ ಕೊರೋನಾ ಪ್ರಕರಣಗಳು ( Coronavirus Case ), 14,629 ಚೇತರಿಕೆಗಳು ಮತ್ತು 26 ಸಾವುಗಳು ವರದಿಯಾಗಿವೆ.

ಇಂದು ಸುಪ್ರೀಂ ಕೋರ್ಟ್ ನಲ್ಲಿ 16 ಶಾಸಕರ ವಿರುದ್ಧ ಉದ್ಧವ್ ಠಾಕ್ರೆ ಸಲ್ಲಿಸಿದ್ದ ಅರ್ಜಿ ವಿಚಾರಣೆ: ಶಿಂಧೆ-ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧಾರ

ಈ ಸಂಬಂಧ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾಹಿತಿ ಬಿಡುಗಡೆ ಮಾಡಿದ್ದು, ದೇಶದಲ್ಲಿ ಇಂದು ಹೊಸದಾಗಿ 16,678 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಸೋಂಕಿತರಾದಂತ 14,629 ಜನರು ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ.

BIGG NEWS: ಸಾಹಿತಿ ಬಿ.ಎಲ್ ವೇಣುಗೆ ಬೆದರಿಕೆ ಪತ್ರ: ಬಹಿರಂಗ ಕ್ಷಮೆಗೆ ಒತ್ತಾಯ

ಕಳೆದ 24 ಗಂಟೆಯಲ್ಲಿ ಕೋವಿಡ್ ( Covid19 ) ಕಾರಣದಿಂದಾಗಿ 26 ಜನರು ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳು 1,30,713 ಆಗಿವೆ. ದೈನಂದಿನ ಪಾಸಿಟಿವಿಟಿ ದರ 5.99% ಆಗಿದೆ ಎಂದು ತಿಳಿಸಿದೆ.

Share.
Exit mobile version