BREAKING: ಟರ್ಕಿಯ ಸೆಲೆಬಿ ವಿಮಾನ ನಿಲ್ದಾಣ ಸೇವೆಗಳಿಗೆ ಭದ್ರತಾ ಅನುಮತಿ ರದ್ದುಗೊಳಿಸಿದ ಭಾರತ

ನವದೆಹಲಿ: ಪಾಕಿಸ್ತಾನಕ್ಕೆ ಸಹಾಯ ಮಾಡಿದಂತ ಟರ್ಕಿ ವಿರುದ್ಧ ಬಾಯ್ ಕಾಟ್ ಟರ್ಕಿ ಅಭಿಯಾನ ಆರಂಭಿಸಲಾಗಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರವು ಟರ್ಕಿಯ ಸೆಲೆಬಿ ವಿಮಾನ ನಿಲ್ದಾಣ ಸೇವೆಗಳಿಗೆ ಭದ್ರತಾ ಅನುಮತಿ ರದ್ದುಪಡಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ” ತಕ್ಷಣದಿಂದ ಜಾರಿಗೆ ಬರುವಂತೆ ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ನೀಡಲಾಗಿದ್ದ ಭದ್ರತಾ ಅನುಮತಿಯನ್ನು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ರದ್ದುಗೊಳಿಸಿ ಆದೇಶಿಸಿದೆ. Bureau of Civil Aviation Security … Continue reading BREAKING: ಟರ್ಕಿಯ ಸೆಲೆಬಿ ವಿಮಾನ ನಿಲ್ದಾಣ ಸೇವೆಗಳಿಗೆ ಭದ್ರತಾ ಅನುಮತಿ ರದ್ದುಗೊಳಿಸಿದ ಭಾರತ